Amizade
A amizade é um dos dons mais preciosos da vida. A Bíblia celebra amizades profundas — Davi e Jônatas, Rute e Noemi, Paulo e Timóteo — modelos de lealdade, fé e amor.
Valor da amizade
Há amigo mais chegado do que um irmão. Em todo tempo ama o amigo. A amizade verdadeira permanece nas tempestades.
ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ;
ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ;
ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ;
ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.
ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ;
ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.
ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ;
ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ.
ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ
ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.
ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ
ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.
ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ,
ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.
ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ,
ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.
ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ;
ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ;
ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ;
ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ;
ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
ರಹಸ್ಯವಾದ ಪ್ರೀತಿಗಿಂತಲೂ
ಬಹಿರಂಗವಾದ ಗದರಿಕೆಯೇ ಲೇಸು.
ಸ್ನೇಹಿತನು ಮಾಡುವ ಗಾಯಗಳು ಭರವಸೆಗೆ ಯೋಗ್ಯವಾದದ್ದು;
ಆದರೆ ಶತ್ರುವಿನ ಮುದ್ದುಗಳು ಹೇರಳವಾಗಿವೆ.
ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು;
ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.
ಮೂರ್ಖನು ಜಗಳವನ್ನು ಬಿತ್ತುತ್ತಾನೆ.
ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ.
ಮೂರನೆಯ ಹೇಳಿಕೆ
ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ;
ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ;
ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು,
ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ.
Amizade cristã
Vós sois meus amigos se fazeis o que eu mando. Jesus nos chama de amigos — que honra imensa e responsabilidade!
ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.
ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.
ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದು ನನ್ನ ಆಜ್ಞೆಯಾಗಿದೆ.
ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.
ನಿಮ್ಮನ್ನು ದೃಢಪಡಿಸುವುದಕ್ಕಾಗಿ ನಾನು ನಿಮಗೆ ಕೆಲವು ಆತ್ಮಿಕ ವರಗಳನ್ನು ಕೊಡಲು ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಹೀಗೆ ನಾವು ಒಬ್ಬರಿಂದೊಬ್ಬರ ನಂಬಿಕೆಯಿಂದ ಪರಸ್ಪರ ಪ್ರೋತ್ಸಾಹಗೊಳ್ಳಬೇಕು.
ದೇವರ ಪ್ರೀತಿ ಮತ್ತು ನಮ್ಮ ಪ್ರೀತಿ
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ.
ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.
Exemplos bíblicos
Davi e Jônatas fizeram aliança de amizade. Rute se apegou a Noemi. Abraão foi chamado amigo de Deus.
ದಾವೀದನ ಮೇಲೆ ಸೌಲನ ಅಸೂಯೆ
ದಾವೀದನು ಸೌಲನ ಸಂಗಡ ಮಾತನಾಡಿ ಮುಗಿಸಿದ ಮೇಲೆ, ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು. ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು. ತಿರುಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ. ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು.
ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು.
ದಾವೀದನು ಹಾಗೂ ಮೆಫೀಬೋಶೆತನು
ದಾವೀದನು, "ಸೌಲನ ಕುಟುಂಬದಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆ ತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ?" ಎಂದು ಕೇಳಿದನು.
ಅದಕ್ಕೆ ರೂತಳು, "ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು. ನೀವು ಎಲ್ಲಿ ಸಾಯುತ್ತೀರೋ ಅಲ್ಲಿಯೇ ನಾನು ಸಾಯುವೆನು. ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಿಂದಲ್ಲದೆ ನಾನು ನಿಮ್ಮನ್ನು ಅಗಲಿದರೆ ಯೆಹೋವ ದೇವರು ನನಗೆ ಬೇಕಾದದ್ದನ್ನು ಮಾಡಲಿ," ಎಂದಳು.
ಹೀಗೆ, "ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು," ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.
"ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ,
ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.
ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.
Companheirismo
Dois são melhores do que um. Quão bom e suave é que os irmãos vivam em união! A amizade fortalece e edifica.
ಒಬ್ಬನಿಗಿಂತ ಇಬ್ಬರು ಲೇಸು,
ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:
ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು.
ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ
ಅವನ ಗತಿ ದುರ್ಗತಿಯೇ
ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.
ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು.
ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ
ಅವನ ಗತಿ ದುರ್ಗತಿಯೇ
ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.
ಒಬ್ಬಂಟಿಗನ ಮೇಲೆ ಜಯ ಸಾಧಿಸಲು,
ಇಬ್ಬರು ಎದುರಾಗಿ ನಿಲ್ಲಬಹುದು.
ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.
ಒಬ್ಬನಿಗಿಂತ ಇಬ್ಬರು ಲೇಸು,
ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:
ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು!
ಎಷ್ಟೋ ರಮ್ಯವಾದದ್ದು!
ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು!
ಎಷ್ಟೋ ರಮ್ಯವಾದದ್ದು!
ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ,
ಆರೋನನ ಗಡ್ಡದ ಮೇಲೆ ಇಳಿದು,
ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ
ಅಮೂಲ್ಯ ತೈಲದ ಹಾಗೆ ಇರುತ್ತದೆ.
ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ
ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ.
ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ,
ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.
ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ.
ಸೆರೆಯವರನ್ನು ಹರ್ಷಗೊಳಿಸಿ ಬಿಡುಗಡೆ ಮಾಡುತ್ತಾರೆ.
ಆದರೆ ಎದುರು ಬೀಳುವವರು ಒಣಭೂಮಿಯಲ್ಲಿ ವಾಸಿಸುತ್ತಾರೆ.
ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು," ಎಂದು ಹೇಳಿದರು.
ಮೋಸಹೋಗಬೇಡಿರಿ. ಏಕೆಂದರೆ, "ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ."
ಮೋಸಹೋಗಬೇಡಿರಿ. ಏಕೆಂದರೆ, "ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ."