Batismo
O batismo é mandamento de Jesus e proclamação pública de fé. É símbolo de morte para o pecado, sepultamento com Cristo e ressurreição para uma vida nova no Espírito.
O mandamento de Jesus
Ide e fazei discípulos, batizando-os em nome do Pai, do Filho e do Espírito Santo. O batismo é porta de entrada na comunidade cristã.
ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ" ಎಂದು ಹೇಳಿದನು.
ಯೇಸು ಅವರ ಹತ್ತಿರಕ್ಕೆ ಬಂದು, "ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ" ಎಂದು ಹೇಳಿದನು.
ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದು
ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
ಆ ಮೇಲೆ ಅವರಿಗೆ, "ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
ಯೇಸುವಿನ ದೀಕ್ಷಾಸ್ನಾನ
ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
Morrer e ressuscitar
Fomos sepultados com Cristo pelo batismo na morte para que andemos em novidade de vida. O batismo é renascimento pelo Espírito.
ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ? ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.
ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
ಅದಕ್ಕೆ ಯೇಸು "ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
ಅದಕ್ಕೆ ಯೇಸು "ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.
Batismo e Espírito
Arrependei-vos e cada um seja batizado. O batismo no Espírito Santo é poder para vida e testemunho.
ಪೇತ್ರನು ಅವರಿಗೆ, "ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ಪೇತ್ರನು ಅವರಿಗೆ, "ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು. ಕಂಚುಕಿಯು, "ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?" ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು; ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
ನಡೆದ ಸಂಗತಿಯನ್ನು ಪೇತ್ರನು ನೋಡಿ; "ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?" ಎಂದು ಹೇಳಿ ಅವರಿಗೆ, ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.
ನಡೆದ ಸಂಗತಿಯನ್ನು ಪೇತ್ರನು ನೋಡಿ; "ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?" ಎಂದು ಹೇಳಿ ಅವರಿಗೆ,
ಅದಕ್ಕೆ ಪೌಲನು; "ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು" ಎಂದು ಹೇಳಲು,
ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.
ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು" ಎಂದು ಅಪ್ಪಣೆ ಕೊಟ್ಟನು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ" ಅಂದನು.
ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
ಯೇಸುವಿನ ದೀಕ್ಷಾಸ್ನಾನ
ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, "ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ" ಎಂಬ ವಾಣಿಯು ಪರಲೋಕದಿಂದ ಬಂದಿತು.
ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?" ಅಂದನು.
Um batismo
Em um Espírito fomos todos batizados em um só corpo. O batismo é um só, assim como um só é o Senhor e uma só é a fé.
ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.
ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.
ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ? ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ. ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ. ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ. ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.
ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.