Casamento
O casamento é aliança sagrada instituída por Deus. Ele une marido e mulher em uma só carne — pacto de amor, fidelidade e companheirismo que reflete o amor de Cristo pela Igreja.
Fundamento divino
Não é bom que o homem esteja só. Deus criou o casamento como aliança de companheirismo, amor e fecundidade.
ಅನಂತರ ಯೆಹೋವನಾದ ದೇವರು, "ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು" ಅಂದನು.
ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
"ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು,
ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ.
ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು" ಅಂದನು.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
"ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು,
ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ.
ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು" ಅಂದನು.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು;
"ಮನುಷ್ಯನನ್ನು ತನ್ನ ಸ್ವರೂಪದಲ್ಲಿ
ಉಂಟುಮಾಡಿದನು.
ದೇವರ ಸ್ವರೂಪದಲ್ಲಿ ಅವನನ್ನು
ಉಂಟುಮಾಡಿದನು.
ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು."
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, "ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ" ಎಂದು ಅವರಿಗೆ ಹೇಳಿದನು.
ಕಾಯಿನನು ಮತ್ತು ಹೇಬೆಲನು
ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, "ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ" ಎಂದು ಹೇಳಿದಳು.
ಸೇತನು ಮತ್ತು ಎನೋಷನು
ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, "ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು" ಎಂದು, ಆ ಮಗುವಿಗೆ "ಸೇತ್" ಎಂದು ಹೆಸರಿಟ್ಟಳು.
Fidelidade conjugal
O que Deus ajuntou não separe o homem. O casamento deve ser honrado e o leito matrimonial preservado sem impureza.
ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಅಂದನು.
ಆತನು ಪ್ರತ್ಯುತ್ತರವಾಗಿ, "ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು, ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’ ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಅಂದನು.
‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’ ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಅಂದನು.
ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ. ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.
"‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
ಅದಕ್ಕೆ ಅವರು, "ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು" ಅಂದರು.
ಆದರೆ ಯೇಸು ಅವರಿಗೆ, "ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು. ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು. ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಎಂದು ಹೇಳಿದನು.
ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ" ಎಂದು ಹೇಳಿದನು.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
Amor como Cristo
Maridos, amai vossas mulheres como Cristo amou a igreja. O amor conjugal reflete o evangelho em ação.
ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.
ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.
ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.
ಗಂಡಹೆಂಡತಿಯರು
ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
ಗಂಡಹೆಂಡತಿಯರು
ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
ಗಂಡಹೆಂಡತಿಯರು
ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. "ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು." ಎಂದು ಬರೆದದೆಯಲ್ಲಾ. ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು. ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
"ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು." ಎಂದು ಬರೆದದೆಯಲ್ಲಾ.
ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
Submissão e respeito
Mulheres, sujeitem-se aos próprios maridos. Maridos, convivam com as esposas com conhecimento e honra.
ಕ್ರೈಸ್ತೀಯ ಕುಟುಂಬದ ನಿಯಮಗಳು
ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
Pureza no casamento
Não adulterarás. A impureza sexual destrói alianças e famílias. Deus chama à santidade no matrimônio.
"ವ್ಯಭಿಚಾರಮಾಡಬಾರದು.
"ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು."
ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.
ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.
ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು. ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.
ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು. ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.
ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೆ ಇರುವುದು ಅವರಿಗೆ ಒಳ್ಳೆಯದು. ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ. ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು.
ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.
ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ. ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ.
ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.
ಮದುವೆಯನ್ನು ಕುರಿತು ಬೋಧನೆ
ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು; ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.
ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. "ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ", ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
"ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ" ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ. ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ? ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ. ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ. ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ. ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
ಸಭೆಯಲ್ಲಿ ನಡೆದಿದ್ದ ವಿಪರೀತ ಜಾರತ್ವವನ್ನು ಕುರಿತದ್ದು
ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ. ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.
Sabedoria conjugal
Acha esposa, acha o bem. Bebe água da tua própria cisterna. A fidelidade conjugal é fonte de bênção permanente.
ಪತ್ನಿಲಾಭವು ರತ್ನಲಾಭ,
ಅದು ಯೆಹೋವನ ಅನುಗ್ರಹವೇ.
ಪತ್ನಿಲಾಭವು ರತ್ನಲಾಭ,
ಅದು ಯೆಹೋವನ ಅನುಗ್ರಹವೇ.
ಪತ್ನಿಲಾಭವು ರತ್ನಲಾಭ,
ಅದು ಯೆಹೋವನ ಅನುಗ್ರಹವೇ.
ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು,
ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ,
ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.
ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ,
ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು,
ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
ಅವಳು ಕಡೆಯಲ್ಲಿ ವಿಷದಂತೆ ಕಹಿಯೂ,
ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.
ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು,
ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.
ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು,
ಅದು ಅವಳಿಗೆ ತಿಳಿದೇ ಇಲ್ಲ.
ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು,
ನನ್ನ ಮಾತುಗಳಿಂದ ದೂರವಾಗಿರಬೇಡ.
ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ
ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು,
ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.
ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು,
ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
ಅವಳು ಕಡೆಯಲ್ಲಿ ವಿಷದಂತೆ ಕಹಿಯೂ,
ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.
ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು,
ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.
ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು,
ಅದು ಅವಳಿಗೆ ತಿಳಿದೇ ಇಲ್ಲ.
ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ
ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು,
ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.
ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು,
ನೀನು ಅನ್ಯನ ಮನೆಯಲ್ಲಿ ದುಡಿಯುವಿ.
ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,
"ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ,
ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ,
ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
ನಾನು ದೇವಜನರ ಸಭೆಯ ನಡುವೆ
ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು" ಎಂದು ಅಂದುಕೊಳ್ಳುವಿ.
ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ,
ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ,
ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?
ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು,
ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.
ವ್ಯಭಿಚಾರಿಯೋ ಕೇವಲ ಬುದ್ಧಿಹೀನನು,
ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
ವ್ಯಭಿಚಾರಿಯೋ ಕೇವಲ ಬುದ್ಧಿಹೀನನು,
ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
ಅವನಿಗೆ ಗಾಯವೂ, ಅವಮಾನವೂ ಆಗುವವು,
ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು.
ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ,
ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.
ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.
ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ,
ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.
ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ,
ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ,
ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
ಗುಣವತಿಯಾದ ಸತಿ
ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು?
ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
Bíblia e casamento
Deus abomina o divórcio. A aliança matrimonial é reflexo da aliança de Deus com seu povo — sagrada e eterna.
ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ." ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, "ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ" ಇದು ಸೇನಾಧೀಶ್ವರನಾದ ಯೆಹೋವನ ನುಡಿ. "ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ."
ಕ್ರೈಸ್ತರು ಅನ್ಯಜನಗಳ ಅನ್ಯೋನ್ಯತೆಯಲ್ಲಿ ಕೆಡಬಾರದು
ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?
ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.
ಹೊಸದಾಗಿ ಮದುವೆಮಾಡಿಕೊಂಡವರ ನಿಯಮ
ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.
ಪರಿತ್ಯಾಗಮಾಡಿದ ಹೆಂಡತಿಯನ್ನು ಪುನಃ ಪರಿಗ್ರಹಿಸಬಾರದು
ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.
ಹೆಂಡತಿಯನ್ನು ಪರಿತ್ಯಾಗಮಾಡುವವನ ವಿಷಯದಲ್ಲಿ ಕ್ರಮ
ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ, "ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು" ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ, ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು. ಆ ಸ್ತ್ರೀಯ ತಂದೆ ಅವರಿಗೆ, "ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ" ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.
ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.
ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.
"‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು. ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
Exemplos bíblicos
O Cântico dos Cânticos celebra o amor conjugal. A Bíblia honra o casamento em toda a sua beleza e profundidade.
ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ.
ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ,
ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ,
ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.
ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು,
ಮುಣುಗಿಸಲಾರವು ಅದನ್ನು ಪ್ರವಾಹಗಳು.
ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.
ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು,
ಮುಣುಗಿಸಲಾರವು ಅದನ್ನು ಪ್ರವಾಹಗಳು.
ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.
ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ,
ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.
ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ
ಅವಳಿ ಜಿಂಕೆಮರಿಗಳಂತಿವೆ.
ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ;
ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.
ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ,
ಆತನ ಬಲಗೈ ನನ್ನನ್ನು ಆಲಂಗಿಸಿದರೆ ನನಗೆ ಪರಮಾನಂದ!
ನಲ್ಲೆ
ನಿನ್ನ ಬಾಯ ಮುದ್ದುಗಳಿಂದ ನನಗೆ ಮುದ್ದಿಡು
ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ.
ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು.
ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.
ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು.
ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ,
ಅವನ ಗತಿ ದುರ್ಗತಿಯೇ.
ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ,
ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?
ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ
ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು.
ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.
Juízo e restauração
O Senhor é testemunha do pacto conjugal. Casamentos quebrados podem ser restaurados pelo poder e graça de Deus.
ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.
ಹೋಶೇಯನ ಮದುವೆ ಮತ್ತು ಮೂವರು ಮಕ್ಕಳು ಜನಿಸಿದ್ದು
ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, "ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ.
ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ" ಎಂದು ಹೇಳಿದನು.
ಇಸ್ರಾಯೇಲಿನ ಪತಿದ್ರೋಹ
"ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ.
ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ, ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.
ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು. ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, "ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?
ಇಷ್ಮಾಯೇಲನ ಜನನ
ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು. ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, "ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು" ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು. ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.
ಅದಕ್ಕೆ ಆತನು, "ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು" ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು. ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. ಹೀಗಿರಲಾಗಿ ಸಾರಳು, "ನನ್ನಂಥ ಮುದುಕಿಗೆ ಭೋಗವಾದೀತೇ?" ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು. ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.
ಸೊಲೊಮೋನನ ಜನನ
ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ "ಸೊಲೊಮೋನನು" ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.
ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ. ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು.
ಚೀಯೋನಿನ ಮುಂದಿನ ವೃದ್ಧಿಯೂ ವೈಭವವೂ
"ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು!
ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು" ಎಂದು ಯೆಹೋವನು ಹೇಳುತ್ತಾನೆ.
ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು.
ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ,
ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
ಅದೇನೆಂದರೆ, "ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು
"ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, "ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನ್ನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೋ?" ಎಂದನು. ಅದಕ್ಕೆ ಆಕೆಯು "ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ" ಎಂದಳು. ಯೇಸು ಆಕೆಗೆ "ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ" ಎಂದು ಹೇಳಿದನು.
ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.
ಇವರು ಆತನಿಗೆ, "ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’ ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.
ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
ಅಂತಃಪುರದಲ್ಲಿರುವ ನಿನ್ನ ಹೆಂಡತಿಯು,
ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು;
ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು,
ಎಣ್ಣೇಮರದ ಸಸಿಗಳ ಹಾಗೆ ಇರುವರು.
ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ. ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ.
ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.
ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.
ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ." ಎಂದು ಹೇಳಿ,