Casamento
O casamento é aliança sagrada instituída por Deus. Ele une marido e mulher em uma só carne — pacto de amor, fidelidade e companheirismo que reflete o amor de Cristo pela Igreja.
Fundamento divino
Não é bom que o homem esteja só. Deus criou o casamento como aliança de companheirismo, amor e fecundidade.
ಅನಂತರ ಯೆಹೋವ ದೇವರು, "ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು," ಎಂದರು.
ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.
ಆಗ ಮನುಷ್ಯನು ಹೀಗೆ ಹೇಳಿದನು:
"ಇದು ನನ್ನ ಎಲುಬಿನಿಂದಾದ ಎಲುಬು
ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ.
ಈಕೆ ನರನಿಂದ ತೆಗೆದಿರುವುದರಿಂದ,
ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು."
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
ಆದಾಮನೂ ಅವನ ಹೆಂಡತಿಯೂ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.
ಆಗ ಮನುಷ್ಯನು ಹೀಗೆ ಹೇಳಿದನು:
"ಇದು ನನ್ನ ಎಲುಬಿನಿಂದಾದ ಎಲುಬು
ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ.
ಈಕೆ ನರನಿಂದ ತೆಗೆದಿರುವುದರಿಂದ,
ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು."
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
ತರುವಾಯ ದೇವರು, "ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ," ಎಂದರು.
ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು.
ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು.
ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.
ದೇವರು ಅವರನ್ನು ಆಶೀರ್ವದಿಸಿ, "ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ," ಎಂದು ಅವರಿಗೆ ಹೇಳಿದರು.
ಕಾಯಿನ ಮತ್ತು ಹೇಬೆಲ
ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು, ಆಕೆಯು ಗರ್ಭಿಣಿಯಾಗಿ, ಕಾಯಿನನನ್ನು ಹೆತ್ತು, "ನಾನು ಯೆಹೋವ ದೇವರ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ," ಎಂದು ಹೇಳಿದಳು.
ಆದಾಮನು ತಿರುಗಿ ತನ್ನ ಹೆಂಡತಿಯನ್ನು ಕೂಡಲು, ಆಕೆ ಗಂಡು ಮಗುವನ್ನು ಹೆತ್ತು, "ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ, ದೇವರು ನನಗೆ ಬೇರೆ ಸಂತಾನವನ್ನು ನೇಮಿಸಿದನು," ಎಂದು ಆ ಮಗುವಿಗೆ, ಸೇತ್ ಎಂದು ಹೆಸರಿಟ್ಟಳು.
Fidelidade conjugal
O que Deus ajuntou não separe o homem. O casamento deve ser honrado e o leito matrimonial preservado sem impureza.
ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು," ಎಂದು ಹೇಳಿದರು.
ಯೇಸು ಉತ್ತರವಾಗಿ ಅವರಿಗೆ, "ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು,’ ಎಂದು ಹೇಳಿದ್ದನ್ನು ನೀವು ಓದಲಿಲ್ಲವೇ? ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು," ಎಂದು ಹೇಳಿದರು.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು,’ ಎಂದು ಹೇಳಿದ್ದನ್ನು ನೀವು ಓದಲಿಲ್ಲವೇ? ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು," ಎಂದು ಹೇಳಿದರು.
ವಿವಾಹ ವಿಚ್ಛೇದನ
"ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ. ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.
ವ್ಯಭಿಚಾರ
" ‘ವ್ಯಭಿಚಾರ ಮಾಡಬಾರದು,’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ. ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
ಅದಕ್ಕೆ ಅವರು, "ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು," ಎಂದರು.
ಯೇಸು ಉತ್ತರವಾಗಿ ಅವರಿಗೆ, "ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು. ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.’ ‘ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.’ ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು," ಎಂದರು.
ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ, ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ," ಎಂದರು.
ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.
ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.
ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.
Amor como Cristo
Maridos, amai vossas mulheres como Cristo amou a igreja. O amor conjugal reflete o evangelho em ação.
ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,
ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ, ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.
ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ, ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು. ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ. ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ.
ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.
ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ. ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ.
ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ. ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ.
ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ. ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ, ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು. ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ. ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ. "ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು." ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ. ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.
"ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು."
ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.
ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.
ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.
Submissão e respeito
Mulheres, sujeitem-se aos próprios maridos. Maridos, convivam com as esposas com conhecimento e honra.
ವಿಶ್ವಾಸಿಗಳ ಕುಟುಂಬಗಳಿಗಾಗಿ ನಿಯಮಗಳು
ಹೆಂಡತಿಯರೇ, ನೀವು ಕರ್ತ ಯೇಸುವಿನಲ್ಲಿ ಯೋಗ್ಯರಾಗಿರುವಂತೆ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
ಎಲ್ಲದಕ್ಕಿಂತ ಮಿಗಿಲಾಗಿ, ಎಲ್ಲವನ್ನೂ ಪರಿಪೂರ್ಣವಾದ ಐಕ್ಯತೆಯಲ್ಲಿ ಬಂಧಿಸುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ. ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ. ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ಎಲ್ಲದಕ್ಕಿಂತ ಮಿಗಿಲಾಗಿ, ಎಲ್ಲವನ್ನೂ ಪರಿಪೂರ್ಣವಾದ ಐಕ್ಯತೆಯಲ್ಲಿ ಬಂಧಿಸುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.
ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.
ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.
Pureza no casamento
Não adulterarás. A impureza sexual destrói alianças e famílias. Deus chama à santidade no matrimônio.
ವ್ಯಭಿಚಾರ ಮಾಡಬೇಡ.
ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ."
ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.
ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ. ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ.
ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ. ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ. ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.
ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ. ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ. ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.
ಮದುವೆಯಾಗದವರಿಗೂ ವಿಧವೆಯರಿಗೂ ನಾನು ಹೇಳುವುದೇನೆಂದರೆ: ನಾನಿರುವಂತೆಯೇ ಮದುವೆಯಾಗದೇ ಇರುವುದು ಅವರಿಗೆ ಒಳ್ಳೆಯದು. ಅವರಿಗೆ ಸ್ವಯಂನಿಯಂತ್ರಣ ಇಲ್ಲದಿದ್ದರೆ, ಮದುವೆಮಾಡಿಕೊಳ್ಳಲಿ, ಕಾಮದಾಶೆ ಪಡುವುದಕ್ಕಿಂತ ಮದುವೆ ಮಾಡಿಕೊಳ್ಳುವುದು ಉತ್ತಮ.
ಮದುವೆ ಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಅಲ್ಲ, ನಿಜವಾಗಿ ಕರ್ತದೇವರ ಅಪ್ಪಣೆಯಾಗಿದೆ: ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. ಒಂದು ವೇಳೆ ಅಗಲಿದರೆ ಆಕೆಯು ಮದುವೆಯಿಲ್ಲದೆ ಇರಬೇಕು. ಇಲ್ಲವೆ ಗಂಡನ ಸಂಗಡ ಸಂಧಾನವಾಗಬೇಕು ಮತ್ತು ಗಂಡನು ಹೆಂಡತಿಯನ್ನು ಬಿಟ್ಟುಬಿಡಬಾರದು.
ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.
ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಮಗ್ನನಾಗಿರುತ್ತಾನೆ. ಇದರಿಂದ ಅವನ ಆಸಕ್ತಿಗಳಲ್ಲಿ ಭಿನ್ನತೆಯಿರುತ್ತದೆ. ಮದುವೆಯಾಗದ ಮಹಿಳೆ ಅಥವಾ ಕನ್ಯೆ ದೇಹಾತ್ಮಗಳಲ್ಲಿ ಕರ್ತ ಯೇಸುವಿಗೆ ಸಮರ್ಪಿತರಾಗಿರುವ ಉದ್ದೇಶ ಹೊಂದಿದವರಾಗಿ, ಕರ್ತ ಯೇಸುವಿನ ಕಾರ್ಯಗಳಲ್ಲಿ ಆಸಕ್ತಳಾಗಿರುತ್ತಾರೆ. ಆದರೆ ಮದುವೆಯಾದವಳು, ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ.
ಹೆಂಡತಿಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಸತ್ತಿದ್ದರೆ, ಆಕೆಯು ತನಗೆ ಬೇಕಾದವನನ್ನು ಮದುವೆ ಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಆ ವ್ಯಕ್ತಿಯು ಕರ್ತ ದೇವರಲ್ಲಿ ವಿಶ್ವಾಸಿಯಾಗಿರಬೇಕು.
ವಿವಾಹ
ನೀವು ಬರೆದ ಸಂಗತಿಗಳನ್ನು ಕುರಿತಾಗಿ ಹೇಳುವುದೇನೆಂದರೆ, "ಸ್ತ್ರೀಸಂಪರ್ಕವಿಲ್ಲದೆ ಇರುವುದು ಮನುಷ್ಯನಿಗೆ ಒಳ್ಳೆಯದು." ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.
ಲೈಂಗಿಕ ಅನೈತಿಕತೆಯಿಂದ ಓಡಿಹೋಗಿರಿ. ಮನುಷ್ಯನು ಮಾಡುವ ಇತರ ಎಲ್ಲಾ ಪಾಪಗಳು ಅವನ ದೇಹದ ಹೊರಗಿರುತ್ತವೆ, ಆದರೆ ಲೈಂಗಿಕ ಅನೈತಿಕತೆಯು, ತನ್ನ ದೇಹಕ್ಕೆ ವಿರುದ್ಧವಾಗಿ ಪಾಪಕ್ಕೆ ನಡೆಸುತ್ತದೆ. ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ. ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.
"ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ," ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ. ದೇವರು ತಮ್ಮ ಶಕ್ತಿಯಿಂದ ನಮಗೆ ಕರ್ತ ಆಗಿರುವ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು ಮತ್ತು ನಮ್ಮನ್ನೂ ಎಬ್ಬಿಸುವರು.
ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ, ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ, ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ. ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.
ಕ್ರಿಸ್ತ ಯೇಸು ವಿಭಾಗವಾಗಿದ್ದಾರೋ? ಪೌಲನು ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ತೆಗೆದುಕೊಂಡಿರುವಿರೋ? ಕ್ರಿಸ್ಪನನ್ನು ಮತ್ತು ಗಾಯನನ್ನು ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಕೊಡಲಿಲ್ಲ. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರ ಹೇಳುತ್ತೇನೆ. ಏಕೆಂದರೆ ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದಿದ್ದಾರೆಂದು ಯಾರೂ ಹೇಳಬಾರದು. ಹೌದು, ಸ್ತೆಫನನ ಮನೆಯವರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದೇನೆ. ಇದನ್ನು ಬಿಟ್ಟು ಯಾರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದು ನನ್ನ ಜ್ಞಾಪಕದಲ್ಲಿಲ್ಲ. ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು.
ಅನೈತಿಕ ಸಹೋದರನ ಶಿಕ್ಷೆ
ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ?
Sabedoria conjugal
Acha esposa, acha o bem. Bebe água da tua própria cisterna. A fidelidade conjugal é fonte de bênção permanente.
ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ,
ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ,
ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ,
ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು;
ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.
ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ;
ನಿನ್ನ ಆನಂದವು ಯೌವನದ ಕಾಲದ ಹೆಂಡತಿಯೊಂದಿಗಿರಲಿ.
ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ;
ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ;
ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.
ಏಕೆಂದರೆ ಜಾರಿಣಿಯ ತುಟಿಗಳು ಜೇನುಗರೆಯುವುದು;
ಅವಳ ಮಾತು ಎಣ್ಣೆಗಿಂತಲೂ ಮೃದು.
ಆದರೆ ಅಂತ್ಯದಲ್ಲಿ ಅವಳು ಮಾಚಿಪತ್ರೆಯಂತೆ ಕಹಿಯೂ,
ಇಬ್ಬಾಯಿ ಖಡ್ಗದಂತೆ ಹರಿತವೂ ಆಗಿರುವಳು.
ಅವಳ ಪಾದಗಳು ಮರಣದ ಕಡೆಗೆ ಇಳಿದುಹೋಗುತ್ತವೆ;
ಅವಳ ಹೆಜ್ಜೆಗಳು ನೇರವಾಗಿ ಪಾತಾಳಕ್ಕೆ ನಡೆಸುತ್ತವೆ.
ಜೀವಮಾರ್ಗದ ವಿಚಾರ ಅವಳಿಗಿಲ್ಲ;
ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ.
ಮಕ್ಕಳಿರಾ, ನನ್ನ ಕಡೆಗೆ ಈಗ ಕಿವಿಗೊಡಿರಿ;
ನನ್ನ ಬಾಯಿಯ ಮಾತುಗಳಿಂದ ದೂರವಾಗಬೇಡಿರಿ.
ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು;
ಅವಳ ಮನೆಯ ಬಾಗಿಲ ಹತ್ತಿರಕ್ಕೆ ಹೋಗದೆ ಇರು.
ನೀನು ನಿನ್ನ ಗೌರವವನ್ನು ಬೇರೆಯವರಿಗೆ ಕಳೆಯಬೇಡ,
ನಿನ್ನ ಘನತೆನ್ನು ಕ್ರೂರನಿಗೂ ಕೊಡಬೇಡ.
ಏಕೆಂದರೆ ಜಾರಿಣಿಯ ತುಟಿಗಳು ಜೇನುಗರೆಯುವುದು;
ಅವಳ ಮಾತು ಎಣ್ಣೆಗಿಂತಲೂ ಮೃದು.
ಆದರೆ ಅಂತ್ಯದಲ್ಲಿ ಅವಳು ಮಾಚಿಪತ್ರೆಯಂತೆ ಕಹಿಯೂ,
ಇಬ್ಬಾಯಿ ಖಡ್ಗದಂತೆ ಹರಿತವೂ ಆಗಿರುವಳು.
ಅವಳ ಪಾದಗಳು ಮರಣದ ಕಡೆಗೆ ಇಳಿದುಹೋಗುತ್ತವೆ;
ಅವಳ ಹೆಜ್ಜೆಗಳು ನೇರವಾಗಿ ಪಾತಾಳಕ್ಕೆ ನಡೆಸುತ್ತವೆ.
ಜೀವಮಾರ್ಗದ ವಿಚಾರ ಅವಳಿಗಿಲ್ಲ;
ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ.
ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು;
ಅವಳ ಮನೆಯ ಬಾಗಿಲ ಹತ್ತಿರಕ್ಕೆ ಹೋಗದೆ ಇರು.
ನೀನು ನಿನ್ನ ಗೌರವವನ್ನು ಬೇರೆಯವರಿಗೆ ಕಳೆಯಬೇಡ,
ನಿನ್ನ ಘನತೆನ್ನು ಕ್ರೂರನಿಗೂ ಕೊಡಬೇಡ.
ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆ ಎಚ್ಚರಿಕೆ,
ನಿನ್ನ ಪ್ರಯಾಸದ ಫಲವು ಪರರ ಮನೆ ಸೇರದಂತೆ ನೋಡಿಕೋ.
ನಿನ್ನ ಜೀವನದ ಅಂತ್ಯದಲ್ಲಿ
ನಿನ್ನ ದೇಹವೂ ಕ್ಷೀಣಿಸಿದಾಗ, ನೀನು ನರಳಬೇಕಾದೀತು.
ಆಗ ನೀನು, "ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ;
ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
ನನ್ನ ಬೋಧಕರ ಸ್ವರಕ್ಕೆ ನಾನು ವಿಧೇಯನಾಗದೆ ಹೋದೆ.
ನನ್ನ ಉಪದೇಶಕರಿಗೆ ನಾನು ಕಿವಿಗೊಡದೆ ಹೋದೆ.
ನಾನು ದೇವರ ಸಭೆಯಲ್ಲಿ
ಗಂಭೀರ ಸಮಸ್ಯೆಗೆ ಒಳಗಾದೆ," ಎಂದು ಹೇಳುವೆ.
ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ;
ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ;
ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.
ಮಗನೇ, ಬೇರೆಯವನ ಹೆಂಡತಿಗೆ ವಶವಾಗುವುದೇಕೆ?
ಅನ್ಯಳ ಎದೆಯನ್ನೇಕೆ ಅಪ್ಪಿಕೊಳ್ಳುವೆ?
ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು.
ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.
ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ.
ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.
ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ.
ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.
ಅವನಿಗೆ ಗಾಯವೂ ಅವಮಾನವೂ ಆಗುತ್ತವೆ.
ಅವನ ನಿಂದೆಯು ಎಂದಿಗೂ ಅಳಿಸಲಾಗದು.
ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು.
ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು.
ಅವನು ಯಾವ ಪರಿಹಾರವನ್ನು ಒಪ್ಪುವುದಿಲ್ಲ;
ಎಷ್ಟು ದೊಡ್ಡ ಲಂಚ ಕೊಟ್ಟರೂ ಅವನು ಅದನ್ನು ತಿರಸ್ಕರಿಸುವನು.
ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ;
ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.
ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ,
ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.
ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ,
ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.
ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು?
ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.
Bíblia e casamento
Deus abomina o divórcio. A aliança matrimonial é reflexo da aliança de Deus com seu povo — sagrada e eterna.
ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.
"ವಿವಾಹ ವಿಚ್ಛೇದನವನ್ನು ನಾನು ಹಗೆಮಾಡುತ್ತೇನೆ," ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾನೆ. "ತನ್ನ ಹೆಂಡತಿಗೆ ನಂಬಿಕೆದ್ರೋಹ ಬಗೆದು, ದೌರ್ಜನ್ಯ ತೋರುವವನನ್ನು ನಾನು ಹಗೆಮಾಡುತ್ತೇನೆ," ಎಂದು ಸರ್ವಶಕ್ತರಾದ ದೇವರು ಹೇಳುತ್ತಾರೆ.
ಆದ್ದರಿಂದ ನೀವು ವಂಚನೆಯುಳ್ಳವರಾಗಿ ನಡೆಯದ ಹಾಗೆ ನಿಮ್ಮ ಆತ್ಮದಲ್ಲಿ ಎಚ್ಚರಿಕೆಯಾಗಿರಿ.
ಅವಿಶ್ವಾಸಿಗಳ ಸಂಗಡ ಸೇರಬೇಡಿರಿ
ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?
ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.
ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.
ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.
ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು.
ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ.
ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಅಸಂತೃಪ್ತನಾದರೆ, ವಿವಾಹ ವಿಚ್ಛೇದನ ಪತ್ರವನ್ನು ಬರೆದು, ಅವಳ ಕೈಯಲ್ಲಿ ಕೊಟ್ಟು, ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಟ್ಟಾಗ,
ವಿವಾಹ ಬಂಧನಗಳನ್ನು ಮುರಿಯುವ ವಿಷಯ
ಒಬ್ಬನು ತಾನು ಮದುವೆಮಾಡಿಕೊಂಡ ಹೆಂಡತಿಯನ್ನು ದ್ವೇಷಿಸಿ, ಅವಳ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಹೇಳಿ, "ನಾನು ಇವಳನ್ನು ಮದುವೆ ಮಾಡಿಕೊಂಡೆ, ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು," ಎಂದು ಹೇಳಿ ಅವಳ ಮೇಲೆ ಆಪಾದನೆ ತರಬಹುದು. ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕ ಇಲ್ಲದವಳು, ಎಂಬುದಕ್ಕೆ ಆಧಾರವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು. ಆಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇನೆಂದರೆ, "ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿಯಾಗಿ ಕೊಟ್ಟಿದ್ದೇನೆ, ಅವನು ಅವಳನ್ನು ದ್ವೇಷಿಸಿ, ಅವನು, ‘ನಿನ್ನ ಮಗಳು ಕನ್ನಿಕೆಯಲ್ಲವೆಂದು ಕಂಡೆನೆಂಬುದಾಗಿ, ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟಿದ್ದಾನೆ.’ ಆದರೂ ನನ್ನ ಮಗಳ ಕನ್ಯಾಲಕ್ಷಣಕ್ಕೆ ಇದೇ ಪ್ರಮಾಣ," ಎಂದು ಹೇಳಿ, ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.
" ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.
" ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ.
" ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
" ‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.
" ‘ಯಾಜಕರು ತಮ್ಮ ದೇವರಿಗೆ ಪರಿಶುದ್ಧರಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಠ ಸ್ತ್ರೀಯನ್ನಾಗಲಿ, ಗಂಡನಿಂದ ವಿಚ್ಛೇದನ ಪಡೆದವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
" ‘ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು ವಿಧವೆಯನ್ನಾಗಲಿ, ಗಂಡ ಬಿಟ್ಟ ಸ್ತ್ರೀಯನ್ನಾಗಲಿ, ಇಲ್ಲವೆ ಅಪವಿತ್ರಳನ್ನಾಗಲಿ, ವೇಶ್ಯೆಯನ್ನಾಗಲಿ, ಇಂಥವರನ್ನು ಅವನು ಮದುವೆಯಾಗಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು.
Exemplos bíblicos
O Cântico dos Cânticos celebra o amor conjugal. A Bíblia honra o casamento em toda a sua beleza e profundidade.
ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ.
ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ.
ಪ್ರೀತಿಯು ಮರಣದಷ್ಟು ಬಲವಾಗಿದೆ.
ಮತ್ಸರವು ಸಮಾಧಿಯಷ್ಟು ಕ್ರೂರ.
ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ
ಜ್ವಾಲೆಯ ಹಾಗಿರುವುದು.
ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು.
ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು.
ಒಬ್ಬನು ತನ್ನ ಆಸ್ತಿಯನ್ನೆಲ್ಲಾ
ಪ್ರೀತಿಗೋಸ್ಕರ ಕೊಟ್ಟರೂ,
ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು.
ಸ್ನೇಹಿತರು
ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು.
ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು.
ಒಬ್ಬನು ತನ್ನ ಆಸ್ತಿಯನ್ನೆಲ್ಲಾ
ಪ್ರೀತಿಗೋಸ್ಕರ ಕೊಟ್ಟರೂ,
ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು.
ಸ್ನೇಹಿತರು
ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿ,
ನಿನ್ನಲ್ಲಿ ದೋಷವೇನೂ ಇಲ್ಲ.
ನಿನ್ನ ಎರಡು ಸ್ತನಗಳು
ನೆಲದಾವರೆಯ ನಡುವೆ ಮೇಯುವ
ಹುಲ್ಲೆಯ ಅವಳಿಮರಿಗಳ ಹಾಗಿವೆ.
ನನ್ನ ಹೃದಯವನ್ನು ನೀನು ಸೆಳಕೊಂಡಿರುವೆ. ನನ್ನ ಪ್ರಿಯಳೇ, ನನ್ನ ವಧುವೇ,
ನೀನು ನಿನ್ನ ಒಂದೇ ಕಿರುನೋಟದಿಂದಲೂ,
ನಿನ್ನ ಕೊರಳಿನ ಒಂದೇ ಕಂಠ ಹಾರದಿಂದಲೂ,
ನನ್ನ ಹೃದಯವನ್ನು ಸೆಳಕೊಂಡಿರುವೆ.
ಅವನ ಎಡಗೈ ನನ್ನ ತಲೆದಿಂಬಾಗಿರಲಿ.
ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳಲಿ.
ಬಾಯಿಯ ಮುದ್ದುಗಳಿಂದ ನನಗೆ ಮುದ್ದಿಡಲಿ,
ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.
ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.
ಒಬ್ಬನಿಗಿಂತ ಇಬ್ಬರು ಲೇಸು,
ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:
ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು.
ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ
ಅವನ ಗತಿ ದುರ್ಗತಿಯೇ
ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.
ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ.
ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?
ಒಬ್ಬಂಟಿಗನ ಮೇಲೆ ಜಯ ಸಾಧಿಸಲು,
ಇಬ್ಬರು ಎದುರಾಗಿ ನಿಲ್ಲಬಹುದು.
ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.
Juízo e restauração
O Senhor é testemunha do pacto conjugal. Casamentos quebrados podem ser restaurados pelo poder e graça de Deus.
"ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ," ಎಂದು ಯೆಹೋವ ದೇವರು ನುಡಿಯುತ್ತಾರೆ. "ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.
ಹೋಶೇಯನ ಹೆಂಡತಿ ಮತ್ತು ಮಕ್ಕಳು
ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, "ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ," ಎಂದು ಹೇಳಿದರು.
ಇಸ್ರಾಯೇಲಿನ ದಂಡನೆ ಹಾಗೂ ಪುನಃಸ್ಥಾಪನೆ
"ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ,
ಏಕೆಂದರೆ ಅವಳು ನನ್ನ ಹೆಂಡತಿಯಲ್ಲ,
ಮತ್ತು ನಾನು ಅವಳ ಗಂಡನಲ್ಲ.
ಅವಳು ತನ್ನ ವ್ಯಭಿಚಾರದ ನೋಟವನ್ನು
ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಮೋಹವನ್ನು ಸುರಿಸಿದ ಕಾರಣದಿಂದಲೂ, ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ, ನಿನ್ನ ಅಸಹ್ಯ ವಿಗ್ರಹಗಳಿಂದಲೂ, ನೀನು ಆಹುತಿ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ, ನೀನು ಆನಂದಪಟ್ಟ ನಿನ್ನ ಪ್ರಿಯರೆಲ್ಲರನ್ನು ಮತ್ತು ಹಗೆಮಾಡಿದವರೆಲ್ಲರನ್ನು ಸಹ ಕೂಡಿಸುವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ, ಅವರೆದುರಿಗೆ ನಿನ್ನನ್ನು ಬೆತ್ತಲೆ ಮಾಡಿ, ನಿನ್ನ ಮಾನವನ್ನು ಬಯಲು ಮಾಡುವೆ. ಆಗ ಅವರು ನಿನ್ನನ್ನು ಬೆತ್ತಲೆಯಾಗಿ ನೋಡುವರು.
ಆದರೆ ಯೆಹೋವ ದೇವರು ಫರೋಹನನ್ನೂ, ಅವನ ಮನೆಯನ್ನೂ ಅಬ್ರಾಮನ ಹೆಂಡತಿ ಸಾರಯಳಿಗಾಗಿ ಭಯಂಕರವಾದ ರೋಗಗಳಿಂದ ಬಾಧಿಸಿದರು. ಅನಂತರ ಫರೋಹನು ಅಬ್ರಾಮನನ್ನು ಕರೆಯಿಸಿ, "ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿ ಎಂದು ಯಾಕೆ ನನಗೆ ತಿಳಿಸಲಿಲ್ಲ?
ಹಾಗರಳು ಮತ್ತು ಇಷ್ಮಾಯೇಲ್
ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಹಾಗರಳೆಂಬ ಈಜಿಪ್ಟಿನ ದಾಸಿ ಇದ್ದಳು. ಆಗ ಸಾರಯಳು ಅಬ್ರಾಮನಿಗೆ, "ನಾನು ಮಕ್ಕಳನ್ನು ಹೆರದಂತೆ ಯೆಹೋವ ದೇವರು ನನಗೆ ಅಡ್ಡಿ ಮಾಡಿದ್ದಾರೆ. ದಯಮಾಡಿ ನೀನು ನನ್ನ ದಾಸಿಯ ಬಳಿಗೆ ಹೋಗು. ಒಂದು ವೇಳೆ ನಾನು ಅವಳ ಮೂಲಕ ಕುಟುಂಬವನ್ನು ಕಟ್ಟಬಲ್ಲೆ," ಎಂದಳು.
ಅಬ್ರಾಮನು ಸಾರಯಳ ಮಾತನ್ನು ಕೇಳಿದನು. ಅಬ್ರಾಮನು ಕಾನಾನ್ ದೇಶದಲ್ಲಿ ಹತ್ತು ವರ್ಷ ವಾಸಿಸಿದ ತರುವಾಯ, ಅಬ್ರಾಮನ ಹೆಂಡತಿಯಾದ ಸಾರಯಳು ಈಜಿಪ್ಟಿನವಳಾದ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.
ಆಗ ಆ ಮೂವರಲ್ಲಿ ಒಬ್ಬರು, "ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು," ಎಂದನು.
ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. ಅಬ್ರಹಾಮನೂ ಸಾರಳೂ ವಯಸ್ಸಾಗಿ, ಮುದುಕರಾಗಿದ್ದರು. ಸಾರಳಿಗೆ ಮಗುವನ್ನು ಹೆರುವ ಕಾಲ ಮುಗಿದು ಹೋಗಿತ್ತು. ಆದ್ದರಿಂದ ಸಾರಳು ತನ್ನೊಳಗೆ ನಕ್ಕು, "ನಾನು ವೃದ್ಧಳಾಗಿದ್ದೇನೆ, ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರುವಲ್ಲಿ ನನ್ನಿಂದ ಮಗುವನ್ನು ಹೆರುವದಾದೀತೇ?" ಎಂದುಕೊಂಡಳು.
ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು, ತನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡದ ಹಾಗೆ, ತನ್ನ ವೀರ್ಯವನ್ನು ನೆಲದ ಮೇಲೆ ಚೆಲ್ಲಿದನು. ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.
ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಳನ್ನು ಆಧರಿಸಿ, ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು. ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಯೆಹೋವ ದೇವರು ಅವನನ್ನು ಪ್ರೀತಿ ಮಾಡಿದರು.
ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ, ಇಪ್ಪತ್ತೆರಡು ಮಂದಿ ಪುತ್ರರೂ, ಹದಿನಾರು ಮಂದಿ ಪುತ್ರಿಯರೂ ಇದ್ದರು.
" ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ, ಅಥವಾ ಪುರುಷನು ಸಂಶಯಗೊಂಡು ಅವನು ತನ್ನ ಹೆಂಡತಿ ಮೇಲೆ ರೋಷಗೊಂಡಿದ್ದರೆ, ಅವನು ತನ್ನ ಹೆಂಡತಿಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಲಿ. ಆಗ ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆಗಳ ಪ್ರಕಾರ ಮಾಡುವನು.
ಚೀಯೋನಿನ ಮುಂದಿನ ವೈಭವ
"ಬಂಜೆಯೇ ಹೆರದವಳೇ, ನೀನು ಹರ್ಷಧ್ವನಿಗೈ!
ಪ್ರಸವವೇದನೆ ಪಡದವಳೇ,
ಸ್ವರವೆತ್ತಿ ಹರ್ಷದಿಂದ ಕೂಗು!
ಏಕೆಂದರೆ ಗಂಡನುಳ್ಳವಳಿಗಿಂತ
ಗಂಡ ಬಿಟ್ಟವಳಿಗೆ
ಮಕ್ಕಳು ಹೆಚ್ಚು,"
ಎಂದು ಯೆಹೋವ ದೇವರು ಹೇಳುತ್ತಾರೆ.
ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು.
ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು.
ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ,
ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ,
ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ.
ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.
ಅಲ್ಲಿ ಆಶೇರನ ಗೋತ್ರದ ಫನೂಯೇಲನ ಮಗಳಾದ ಅನ್ನಳೆಂಬ ಒಬ್ಬ ಬಹು ಮುಪ್ಪಿನ ಪ್ರವಾದಿನಿಯಿದ್ದಳು. ಅವಳು ಮದುವೆಯಾಗಿ ಗಂಡನೊಂದಿಗೆ ಏಳು ವರ್ಷ ಬಾಳಿದ್ದಳು.
"ಯಾರಾದರೂ ನಿನ್ನನ್ನು ಮದುವೆಯ ಊಟಕ್ಕೆ ಕರೆದರೆ ಮೊದಲನೆಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಏಕೆಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಆಹ್ವಾನಿಸಿರಬಹುದು.
"ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ."
ನೋಹನು ನಾವೆಯಲ್ಲಿ ಸೇರಿದ ದಿನದವರೆಗೂ ಅವರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ನಾವೆಯ ಹೊರಗಡೆ ಇದ್ದವರೆಲ್ಲರನ್ನು ನಾಶಮಾಡಿತು.
ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, "ಅಮ್ಮಾ ಅವರು ಎಲ್ಲಿದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ?" ಎಂದರು.
ಅದಕ್ಕೆ ಆಕೆಯು, "ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ," ಎಂದಳು.
ಯೇಸು ಆಕೆಗೆ, "ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ," ಎಂದರು. ವಾಕ್ಯ ಸೇರ್ಪಡೆಯಾಗಿರುವುದಿಲ್ಲ.
ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.
"ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.
ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ, ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ
ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು.
ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು,
ಓಲಿವ್ ಮರಗಳ ಸಸಿಗಳ ಹಾಗೆ ಇರುವರು.
ಒಬ್ಬ ಮದುವೆಯಾದ ಹೆಣ್ಣು ಮಗಳು ಕಾನೂನಿಗನುಸಾರವಾಗಿ ಅವಳ ಪತಿಯು ಜೀವದಿಂದಿರುವ ತನಕ ಮಾತ್ರ ಅವನಿಗೆ ಬದ್ಧಳಾಗಿರುತ್ತಾಳೆ. ಆದರೆ ಪತಿಯು ಸತ್ತರೆ ಆಕೆಯು ಮದುವೆಯ ಕಾನೂನಿನಿಂದ ಬಿಡುಗಡೆ ಹೊಂದಿದವಳಾಗಿರುತ್ತಾಳೆ. ಹೀಗಿರುವಾಗ, ಅವಳ ಪತಿಯು ಜೀವಂತನಾಗಿರುವಾಗ ಆಕೆಯು ಇನ್ನೊಬ್ಬನನ್ನು ಮದುವೆಯಾದರೆ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವಳು. ಆದರೆ ಪತಿಯು ಸತ್ತರೆ, ಆಕೆಯು ಬೇರೊಬ್ಬನನ್ನು ಮದುವೆಯಾದರೂ ಆ ಕಾನೂನಿನಿಂದ ಅವಳು ಬಿಡುಗಡೆ ಆಗಿರಲಾಗಿ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವುದಿಲ್ಲ.
ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.
ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ.
ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ.
ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ
ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ,
ಆಕೆಯು ದೇವರ ದಾಸರನ್ನು ಹಿಂಸಿಸಿ,
ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ."