Cura
A cura é promessa e poder de Deus. Jesus curou toda enfermidade e todo mal. As Escrituras declaram que pelas suas pisaduras fomos sarados — cura do corpo, da alma e do espírito.
Pelas suas pisaduras
Ele foi ferido pelas nossas transgressões e moído pelas nossas iniquidades. Pelas suas pisaduras fomos sarados.
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು;
ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು;
ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,
ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು;
ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
Jesus, o curador
Jesus percorreu cidades e aldeias curando toda doença. Ele deu autoridade aos discípulos para curar enfermos.
ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಆರಿಸಿಕೊಂಡು ಸುವಾರ್ತೆಯನ್ನು ಸಾರುವುದಕ್ಕೆ ಕಳುಹಿಸಿದ್ದು
ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
ಯೇಸು ಅದನ್ನು ಕೇಳಿ, "ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.
ಯೇಸು ಸುವಾರ್ತೆಯನ್ನು ಸಾರಿ ಅಸ್ವಸ್ಥರನ್ನು ಗುಣಪಡಿಸಿ ಹೆಸರುವಾಸಿಯಾದದ್ದು
ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
"ಕರ್ತನ ಆತ್ಮವು ನನ್ನ ಮೇಲೆ ಅದೆ,
ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.
ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,
ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ
ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
ಆತನು ಅವರನ್ನು ನೋಡಿ, "ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ" ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
ಯೇಸು ಸಬ್ಬತ್ ದಿನದಲ್ಲಿ ಗೂನಿಯಾದ ಸ್ತ್ರೀಯನ್ನು ಸ್ವಸ್ಥಮಾಡಿದ್ದು
ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, "ನಿನ್ನ ರೋಗವು ಬಿಡುಗಡೆಯಾಯಿತು" ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, "ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ" ಎಂದು ಹೇಳಿದನು. ಆ ಮಾತನ್ನು ಕೇಳಿ ಕರ್ತನು ಅವನಿಗೆ, "ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ. ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?" ಎಂದು ಕೇಳಿದನು. ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, "ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು" ಎಂದು ಉತ್ತರಕೊಟ್ಟನು.
ಆತನು ಆಕೆಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ" ಎಂದು ಹೇಳಿದನು.
ಯೇಸು ಅವನಿಗೆ, "‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!" ಎಂದು ಹೇಳಿದನು.
ಯೇಸು ಅವನಿಗೆ, "ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ" ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
"ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು" ಎಂದು ಹೇಳಿದನು.
ಪೇತ್ರನು ಅವನಿಗೆ, "ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ" ಎಂದು ಹೇಳಿದನು. ಕೂಡಲೆ ಅವನು ಎದ್ದನು.
Eu sou o Senhor que te sara
Eu sou o Senhor que te sara. Ele perdoa todas as iniquidades e sara todas as enfermidades — com bondade e misericórdia.
ಯೆಹೋವನು ಅವರಿಗೆ, "ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ" ಎಂದನು.

ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ,
ಸಮಸ್ತ ರೋಗಗಳನ್ನು ವಾಸಿಮಾಡುವವನೂ,
ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ,
ಸಮಸ್ತ ರೋಗಗಳನ್ನು ವಾಸಿಮಾಡುವವನೂ,
ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ,
ಅವರ ಗಾಯಗಳನ್ನು ಕಟ್ಟುತ್ತಾನೆ.
ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ,
ಅವರ ಗಾಯಗಳನ್ನು ಕಟ್ಟುತ್ತಾನೆ.
ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ,
ಅವರನ್ನು ಗುಣಪಡಿಸಿದನು;
ಸಮಾಧಿಗೆ ಸೇರದಂತೆ ಮಾಡಿದನು.
ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ,
ಅವರನ್ನು ಗುಣಪಡಿಸಿದನು;
ಸಮಾಧಿಗೆ ಸೇರದಂತೆ ಮಾಡಿದನು.
ಯೆಹೋವನೇ, ನನ್ನ ದೇವರೇ,
ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.
ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ.
ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ.
ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ,
ಯೆಹೋವನು ಅವನನ್ನು ಉದ್ಧರಿಸುವನು;
ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ,
ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
Cura e restauração
Eu te restaurarei e sararei as tuas feridas, diz o Senhor. A oração da fé salvará o enfermo e o Senhor o levantará.
ಯೆಹೋವನು ಇಂತೆನ್ನುತ್ತಾನೆ, "ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ,
ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು."
ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.
ಪ್ರವಾದಿಯ ವಿಜ್ಞಾಪನೆ
ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು.
ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.

ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು. ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ ಅದಕ್ಕಾತನು, "ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ" ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
"ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

Promessas e esperança
O Senhor dá forças aos cansados. O sol da justiça se levantará com salvação nas suas asas.
ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
ಹರ್ಷಹೃದಯವು ಒಳ್ಳೆಯ ಔಷಧ,
ಕುಗ್ಗಿದ ಮನದಿಂದ ಅನಾರೋಗ್ಯ.
ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.