Dia dos pais
O Dia dos Pais celebra o amor e o sacrifício paterno. A Bíblia honra os pais como provedores, protetores e guias espirituais que moldam as próximas gerações.
O pai que educa
Instrui a criança no caminho em que deve andar. O pai justo educa com amor, firmeza e o exemplo de uma vida íntegra.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.
ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು,
ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು,
ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.
ಧರ್ಮಿಯ ತಂದೆಯು ಅತಿ ಸಂತೋಷಪಡುವನು,
ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.
ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ,
ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
Honra e alegria
Honra a teu pai e tua mãe. Os filhos são herança do Senhor, e a família que serve a Deus junta é inabalável.
"ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
ಗರ್ಭಫಲವು ಆತನ ಬಹುಮಾನವೇ.
ಯೌವನದಲ್ಲಿ ಹುಟ್ಟಿದ ಮಕ್ಕಳು,
ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.
ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
ಅಂಥವರು ಅವಮಾನ ಹೊಂದುವುದಿಲ್ಲ.
ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು" ಎಂದನು.
ಕೊನೆಯ ಮಾತುಗಳು
ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
ಎದ್ದು ತನ್ನ ತಂದೆಯ ಕಡೆಗೆ ಬಂದನು.
"ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು. ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು, ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ, ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.