Educação das crianças
A educação cristã dos filhos é responsabilidade sagrada dos pais. A Bíblia ensina a instruir, disciplinar e modelar a fé desde a tenra idade, formando gerações que temem ao Senhor.
Instruir nos caminhos de Deus
Instrui a criança no caminho em que deve andar. A educação bíblica molda o caráter e estabelece fundamentos para a vida.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು;
ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.
ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ;
ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು.
ಹೇಗಾದರೂ ಜ್ಞಾನವನ್ನು ಪಡೆಯಿರಿ
ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ;
ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.
ಪಾಪ ಸಂಬಧಿತ ಎಚ್ಚರಿಕೆ
ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರ ಕಿರೀಟ
ನಿನ್ನ ಕೊರಳನ್ನು ಅಲಂಕರಿಸುವ ಹಾರ.
ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ.
ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ.
ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು. ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.
ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು. ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.
ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.
ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, "ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು," ಎಂದರು.
ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ. ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು. ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು. ಹೀಗೆ ಮಾಡಿದರೆ ನಿಮ್ಮ ದಿನಗಳೂ, ನಿಮ್ಮ ಮಕ್ಕಳ ದಿನಗಳೂ ಭೂಮಿಯಲ್ಲಿ ಆಕಾಶದ ದಿನಗಳು ನೆಲೆಯಾಗಿರುವ ಪ್ರಕಾರ, ಯೆಹೋವ ದೇವರು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನೆಲೆಯಾಗಿರುವಿರಿ.
Disciplina e amor
A vara e a repreensão dão sabedoria. A disciplina é expressão de amor que protege e forma o caráter dos filhos.
ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ;
ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
ನಿನ್ನ ಮಕ್ಕಳನ್ನು ಶಿಕ್ಷಿಸಿದರೆ, ಅವರು ನಿನಗೆ ಮನಶಾಂತಿಯನ್ನು ಕೊಡುವರು;
ಹೌದು, ಅವರು ನೀನು ಬಯಸುವ ಹರ್ಷವನ್ನು ನಿನಗೆ ತರುವರು.
ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ;
ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.
ಹದಿಮೂರನೆಯ ಹೇಳಿಕೆ
ಮಕ್ಕಳನ್ನು ಶಿಕ್ಷಿಸಲು ಹಿಂದೆಗೆಯಬೇಡ;
ಬೆತ್ತದಿಂದ ಹೊಡೆದರೆ, ಅವರು ಸಾಯುವುದಿಲ್ಲ.
ಅವರನ್ನು ಬೆತ್ತದಿಂದ ಹೊಡೆದು,
ಪಾತಾಳದಿಂದ ಅವರ ಮರಣವನ್ನು ತಪ್ಪಿಸುವೆ.
ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು;
ಅವನ ಮರಣಕ್ಕೆ ನೀನು ಕಾರಣನಾಗಬೇಡ.
ಶಿಸ್ತಿಗಾಗಿ ಕಷ್ಟವನ್ನು ನೀವು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳೆಂದು ನಡೆಸಿಕೊಳ್ಳುತ್ತಾರೆ. ಏಕೆಂದರೆ ತಂದೆಯಿಂದ ಶಿಸ್ತುಹೊಂದದ ಮಕ್ಕಳೆಲ್ಲಿ?
ಮಕ್ಕಳೇ, ಎಲ್ಲಾ ವಿಧಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಏಕೆಂದರೆ ಇದು ಕರ್ತ ಯೇಸುವಿಗೆ ಬಹು ಮೆಚ್ಚಿಕೆಯಾಗಿದೆ.
ತಂದೆಯರೇ, ನಿಮ್ಮ ಮಕ್ಕಳನ್ನು ರೇಗಿಸಬೇಡಿರಿ. ಹಾಗೆ ಮಾಡಿದರೆ, ಅವರು ನಿರಾಶರಾಗುವರು.
ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.
Ensinar pelas Escrituras
Desde a infância conheces as sagradas letras. As Escrituras formam, equipam e capacitam para toda boa obra.
ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.
ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.
ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ;
ನನ್ನ ಬಾಯಿ ಮಾತುಗಳನ್ನು ಲಾಲಿಸಿರಿ.
ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು.
ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ.
ನಮ್ಮ ಪಿತೃಗಳು ನಮಗೆ ವಿವರಿಸಿದರು.
ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ
ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು.
ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.
ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ.
ನಮ್ಮ ಪಿತೃಗಳು ನಮಗೆ ವಿವರಿಸಿದರು.
ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ
ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು.
ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.
ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ
ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು.
ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.
ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ,
ಇಸ್ರಾಯೇಲಿನಲ್ಲಿ ನಿಯಮವನ್ನು ಇಟ್ಟು,
ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ,
ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ,
ಇದರಿಂದ ಮುಂದಿನ ತಲೆಮಾರಿಗೆ ವಾಕ್ಯವು ಗೊತ್ತಾಗಿ,
ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು
ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು.
ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ
ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು.
ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ;
ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.
ದೇವರ ಭಕ್ತರೇ, ನೀವು ಯೆಹೋವ ದೇವರಿಗೆ ಭಯಪಡಿರಿ;
ಏಕೆಂದರೆ ದೇವಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇಲ್ಲ.
ಸಿಂಹಗಳು ಹಸಿದು ಬಳಲಬಹುದು,
ಆದರೆ ಯೆಹೋವ ದೇವರನ್ನು ಹುಡುಕುವವರಿಗೆ ಯಾವ ಒಳ್ಳೆಯದರ ಕೊರತೆಯೂ ಇರುವುದಿಲ್ಲ.
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ;
ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ;
ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.
ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು.
ಗರ್ಭಫಲವು ದೇವರ ಬಹುಮಾನ.
Bênção e promessa
Os filhos são herança do Senhor. A educação cristã é investimento eterno que produz frutos em todas as gerações.
ಆದರೆ ಯೇಸು, "ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ," ಎಂದರು.
ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
ಏಕೆಂದರೆ ನಾನು ಬಾಯಾರಿದ
ಭೂಮಿಯ ಮೇಲೆ ನೀರನ್ನು ಸುರಿಸುವೆನು.
ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ,
ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.
ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು.
ಹೌದು, ಜೀವಂತನಾದ
ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು.
ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.
ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು.
ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.