7 ensinamentos de Jesus para uma vida plena
Jesus nos deixou ensinamentos que transformam vidas e podemos acompanhar diversos momentos em que isso foi mostrado na Bíblia. Veja a seguir 7 ensinamentos Cristo que podem trazer paz e plenitude espiritual.
Lista de ensinamentos:
1. Mateus 22:37-39
ಯೇಸು ಅವನಿಗೆ, " ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’ ಇದೇ ಅತ್ಯಂತ ಮಹಾ ಆಜ್ಞೆಯೂ ಮೊದಲನೆಯ ಆಜ್ಞೆಯೂ ಆಗಿದೆ. ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
2. Mateus 18:21-22
ಕರುಣಿಸದ ಸೇವಕನ ಸಾಮ್ಯ
ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, "ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?" ಎಂದು ಕೇಳಿದನು.
ಅದಕ್ಕೆ ಯೇಸು, "ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.
3. Mateus 5:44
ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.
4. Mateus 7:1
ತೀರ್ಪು ಮಾಡುವುದು
"ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ.
5. Mateus 6:33
ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
6. Mateus 23:12
ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವವರು ತಗ್ಗಿನ ಅನುಭವ ಹೊಂದುವರು. ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಉನ್ನತ ಅನುಭವ ಹೊಂದುವರು.
7. João 14:1
ಯೇಸುಸ್ವಾಮಿಯ ಆದರಣೆಯ ಮಾತುಗಳು
"ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.
Esses versículos te ajudaram? Então compartilhe esses ensinamentos de Jesus com seus amigos e ajude a espalhar a palavra de Cristo.
Deus abençoe!