Jejum e oração
Jejum e oração são disciplinas espirituais que andam juntas. Jesus jejuou, os apóstolos jejuaram, e a Bíblia ensina que o jejum fortalece a oração e nos aproxima do coração de Deus.
O exemplo de Jesus
Jesus jejuou quarenta dias no deserto antes de iniciar seu ministério. Ele ensinou que certas coisas só acontecem com oração e jejum.
ಸೈತಾನನು ಯೇಸುವನ್ನು ಶೋಧಿಸಿದ್ದು
ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು. ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
ಆತನು ಅವರಿಗೆ, "ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ, ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ" ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.
"ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ. ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
"ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ. ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.
O jejum nas Escrituras
Ao longo da Bíblia, grandes homens e mulheres de fé jejuaram em momentos decisivos — buscando a Deus com urgência e devoção.
ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.
ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.
ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.
ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ" ಎಂದು ಹೇಳಿಸಿದಳು.
ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.
ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.
ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.
ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.
ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.
ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.
ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು. ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: "ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು. ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ. ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು" ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
O jejum que Deus escolheu
Isaías revela o jejum que agrada a Deus: soltar as cadeias da injustiça, libertar os oprimidos e repartir o pão com o faminto.
"ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ,
ನೀನು ಗಮನಿಸದಿರುವುದೇಕೆ" ಅಂದುಕೊಳ್ಳುತ್ತಾರೆ.
ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.
ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.
ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,?
ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು
ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?
ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು,
ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,
ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು,
ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,
ಪಶ್ಚಾತ್ತಾಪಕ್ಕೆ ಕರೆ
ಯೆಹೋವನು ಹೀಗೆ ಹೇಳುತ್ತಾನೆ, "ಈಗಲಾದರೂ,
ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.
ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ."
ಪಶ್ಚಾತ್ತಾಪಕ್ಕೆ ಕರೆ
ಯೆಹೋವನು ಹೀಗೆ ಹೇಳುತ್ತಾನೆ, "ಈಗಲಾದರೂ,
ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.
ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ."
ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ,
ಪವಿತ್ರ ಸಭೆಯನ್ನು ಸೇರಿಸಿರಿ.
ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ
ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ,
ಯೆಹೋವನಿಗೆ ಮೊರೆಯಿಡಿರಿ.
A igreja primitiva
Os apóstolos jejuavam antes de decisões importantes. O jejum acompanhava a consagração de líderes e o envio de missionários.
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; "ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ" ಎಂದು ಹೇಳಿದನು.
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; "ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ" ಎಂದು ಹೇಳಿದನು.
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; "ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ" ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
Praticando o jejum
Quando jejuares, unge a cabeça e lava o rosto. O jejum é entre você e Deus — não para impressionar os homens, mas para buscar ao Senhor.
ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.
ಉಪವಾಸದ ಕುರಿತಾದ ವಿಚಾರಣೆ
ಅವರು ಆತನಿಗೆ, "ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ" ಎಂದು ಹೇಳಲು, ಯೇಸು ಅವರಿಗೆ, "ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು" ಎಂದು ಉತ್ತರಕೊಟ್ಟನು.
ಯೇಸು ಮನೆಗೆ ಬಂದಾಗ ಆತನ ಶಿಷ್ಯರು, "ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು" ಆತನನ್ನು ಏಕಾಂತದಲ್ಲಿ ಕೇಳಿದರು. ಅದಕ್ಕೆ ಆತನು, "ಈ ಬಗೆಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು" ಅವರಿಗೆ ಹೇಳಿದನು.
ಅದಕ್ಕೆ ಆತನು, "ಈ ಬಗೆಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು" ಅವರಿಗೆ ಹೇಳಿದನು.
ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.
ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು;
ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು.
ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.