Luz do mundo
Jesus declarou: 'Eu sou a luz do mundo.' A luz é metáfora central da Bíblia — Deus é luz, Cristo é luz, e os cristãos são chamados a brilhar como filhos da luz neste mundo.
Jesus, a luz do mundo
Jesus disse: quem me segue não andará em trevas, mas terá a luz da vida. Ele é a verdadeira luz que ilumina todo homem.
ಯೇಸುವಿನ ಕುರಿತಾಗಿ ತಂದೆಯ ಸಾಕ್ಷಿ
ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, "ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು," ಎಂದು ಹೇಳಿದರು.
ಯೇಸುವಿನ ಕುರಿತಾಗಿ ತಂದೆಯ ಸಾಕ್ಷಿ
ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, "ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು," ಎಂದು ಹೇಳಿದರು.
ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು. ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ.
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ.
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ.
ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ," ಎಂದರು.
ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ. ಆದರೆ ಸತ್ಯವನ್ನು ಅನುಸರಿಸುವವರು ನಡೆದಿರುವ ತಮ್ಮ ಕೃತ್ಯಗಳು ದೇವರಿಂದ ಆದವುಗಳೆಂದು ಪ್ರಕಟಿಸುವಂತೆ ಬೆಳಕಿಗೆ ಬರುತ್ತಾರೆ.
Deus é luz
Deus é luz e nele não há treva alguma. Se andarmos na luz, temos comunhão uns com os outros e o sangue de Jesus nos purifica.
ಬೆಳಕಿನಲ್ಲಿ ನಡೆಯುವುದು
ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.
ಬೆಳಕಿನಲ್ಲಿ ನಡೆಯುವುದು
ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ. ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ. ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.
ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.
Vós sois a luz do mundo
Jesus disse aos discípulos: vós sois a luz do mundo. Não se esconde uma cidade edificada sobre um monte. Brilhem a vossa luz!
"ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು. ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ. ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.
"ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.
ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ. ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.
ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ
ಮಹಾ ಬೆಳಕು ಕಾಣಿಸಿತು;
ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ
ಬೆಳಕು ಉದಯಿಸಿತು."
ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.
ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.
ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
A luz nas Escrituras
A Palavra de Deus é lâmpada para nossos pés e luz para o caminho. Ela ilumina, revela e nos guia na verdade.
ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ
ನನ್ನ ದಾರಿಗೆ ಬೆಳಕೂ ಆಗಿದೆ.
ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ
ನನ್ನ ದಾರಿಗೆ ಬೆಳಕೂ ಆಗಿದೆ.
ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು;
ಅದು ಮುಗ್ಧರಿಗೆ ಅರಿವನ್ನು ನೀಡುವುದು.
ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ.
ನಾನು ಯಾರಿಗೂ ಭಯಪಡೆನು?
ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ.
ನಾನು ಯಾರಿಗೂ ಹೆದರೆನು?
ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು;
ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು.
ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ.
ನನ್ನ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.
ನಿನ್ನ ಮಾರ್ಗವನ್ನು ಯೆಹೋವ ದೇವರಿಗೆ ಒಪ್ಪಿಸು;
ಅವರಲ್ಲಿ ಭರವಸೆ ಇಡು; ಅವರು ನಿನಗೆ ಇದನ್ನು ಮಾಡುವರು:
ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು,
ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.
ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ.
ನಾನು ಜೀವದ ಬೆಳಕಿನಲ್ಲಿ
ನಿಮ್ಮ ಮುಂದೆ ನಡೆದುಕೊಳ್ಳುವ
ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.
ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ.
ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ.
ಆಗ ನಾವು ರಕ್ಷಣೆ ಹೊಂದುವೆವು.
ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ;
ಅವರ ತೋಳು ಅವರಿಗೆ ಜಯ ತರಲಿಲ್ಲ;
ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು.
ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.
ನಿಮ್ಮ ಮುಖವು ನಿಮ್ಮ ಸೇವಕನ ಮೇಲೆ ಪ್ರಕಾಶಿಸಲಿ;
ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನನ್ನು ರಕ್ಷಿಸಿರಿ.
Luz versus trevas
A luz brilha nas trevas e as trevas não a venceram. Cristãos são chamados a não ter comunhão com as trevas, mas a expô-las.
ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು. ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ. "ಕತ್ತಲೆಯಿಂದ ಬೆಳಕು ಹೊಳೆಯಲಿ," ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.
"ಕತ್ತಲೆಯಿಂದ ಬೆಳಕು ಹೊಳೆಯಲಿ," ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.
ಅವಿಶ್ವಾಸಿಗಳ ಸಂಗಡ ಸೇರಬೇಡಿರಿ
ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?
ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.
ಕತ್ತಲೆಯಲ್ಲಿ ನಡೆಯುವ ಈ ಜನರಿಗೆ
ಮಹಾ ಬೆಳಕು ಕಾಣಿಸಿತು,
ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ
ಬೆಳಕು ಉದಯಿಸಿತು.
ಚೀಯೋನಿನ ಮಹಿಮೆ
ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು,
ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಚೀಯೋನಿನ ಮಹಿಮೆ
ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು,
ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಇಗೋ, ಕತ್ತಲೆ ಭೂಮಿಯನ್ನೂ,
ಗಾಢಾಂಧಕಾರವು ಜನರನ್ನೂ ಮುಚ್ಚುವುದು.
ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು.
ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು.
ಇತರ ಜನಾಂಗಗಳು ನಿನ್ನ ಪ್ರಕಾಶಕ್ಕೂ,
ಅರಸರು ನಿನ್ನ ಉದಯದ ಕಾಂತಿಗೂ ಬರುವರು.
ನನ್ನ ಜನರೇ, ಕೇಳಿರಿ.
ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ.
ಏಕೆಂದರೆ ನಿಯಮವು ನನ್ನಿಂದ ಹೊರಡುವುದು
ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.
Proclamar a luz
Os cristãos são embaixadores da luz, chamados a proclamar as virtudes daquele que nos chamou das trevas para a sua maravilhosa luz.
ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ:
" ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ
ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ "
ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ:
" ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ
ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ "
ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ. ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ," ಎಂದನು.
ಆಗ ದೇವರು, "ಬೆಳಕಾಗಲಿ" ಎನ್ನಲು, ಬೆಳಕಾಯಿತು.
" ‘ "ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ,
ನಿಮ್ಮನ್ನು ಕಾಪಾಡಲಿ.
ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ,
ನಿಮಗೆ ಕೃಪೆ ತೋರಿಸಲಿ.
ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ,
ನಿಮಗೆ ಸಮಾಧಾನ ಅನುಗ್ರಹಿಸಲಿ." ’
ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ.
ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ.
ಬೆಳಕು ಅವರೊಳಗೆ ವಾಸಿಸುತ್ತದೆ.
ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.
ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.
ದೀಪಸ್ತಂಭದ ಮೇಲೆ ದೀಪ
"ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚುವುದಿಲ್ಲ, ಇಲ್ಲವೆ ಮಂಚದ ಕೆಳಗೆ ಇಡುವುದಿಲ್ಲ. ಆದರೆ ಮನೆಯೊಳಗೆ ಪ್ರವೇಶಿಸುವವರು ಬೆಳಕನ್ನು ಕಾಣುವಂತೆ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ. ಆದ್ದರಿಂದ ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವು ಸಹ ಕತ್ತಲೆಯಾಗಿರುವುದು.
ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
Este artigo te tocou? Faça uma oração!
+581 estão orando agora.
Junte-se à corrente de oração.