Medo
O medo é uma das emoções mais paralisantes. Mas a Bíblia repete mais de 300 vezes: 'Não temas.' O perfeito amor lança fora o medo, porque Deus está conosco.
O antídoto contra o medo
No amor não existe medo; o perfeito amor lança fora o medo. O medo tem a ver com castigo, mas quem ama está em Deus.
ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.

ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.

Deus é refúgio
O Senhor é a minha luz e minha salvação — de quem terei medo? Ele é fortaleza da minha vida — de quem me recearei?
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು;
ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು;
ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;
ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಆದುದರಿಂದ ಭೂಮಿಯು ಮಾರ್ಪಟ್ಟರೂ,
ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ,
ನಮಗೇನೂ ಭಯವಿಲ್ಲ.
ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು?
ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ
ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು.
ಮನುಷ್ಯನು ನನಗೆ ಏನು ಮಾಡಾನು?
Confiar e não temer
Quando o medo chegar, confie em Deus. O Senhor é escudo e refúgio — Ele acalma tempestades e silencia todo medo.
ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು;
ದೇವರನ್ನು ನಂಬಿ ನಿರ್ಭಯದಿಂದಿರುವೆನು.
ನರಪ್ರಾಣಿಗಳು ನನಗೆ ಏನು ಮಾಡಾರು?

ನನ್ನ ಹೃದಯವು ನೊಂದು ಬೆಂದುಹೋಗಿದೆ;
ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು;
ಆತನು ನಿನ್ನನ್ನು ಉದ್ಧಾರಮಾಡುವನು.
ನೀತಿವಂತನನ್ನು ಎಂದಿಗೂ ಕದಲಗೊಡಿಸನು.
ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು,
ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು,
ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು,
ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
Não temas — Eu estou contigo
Deus repete: não temas, porque eu sou contigo. Ele segura nossa mão direita e nos fortalece em cada situação de medo.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು.
ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ.
"ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
ಭಯಭ್ರಾಂತ ಹೃದಯದವರಿಗೆ, "ಬಲಗೊಳ್ಳಿರಿ, ಹೆದರಬೇಡಿರಿ!
ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ,
ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು" ಎಂದು ಹೇಳಿರಿ.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು" ಎಂದು ಹೇಳಿದನು.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು" ಎಂದು ಹೇಳಿದನು.
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು" ಎಂದು ಹೇಳಿದನು.
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು" ಎಂದು ಹೇಳಿದನು.
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ" ಎಂದು ಹೇಳಿದನು.
ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು" ಎಂದು ಹೇಳಿದನು.
Paz que vence o medo
A paz de Cristo e a confiança no Pai celestial dissipam todo temor. Jesus disse: não se turbe o vosso coração, nem se atemorize.
"ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
"ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
"ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು. ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.
Coragem e segurança
O Senhor é meu pastor, nada me faltará. Mesmo no vale da sombra da morte, não temerei mal algum, porque Tu estás comigo.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ,
ಹಗಲಲ್ಲಿ ಹಾರಿಬರುವ ಬಾಣಕ್ಕೂ,
ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ,
ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.
ತಂದೆಯು ಮಕ್ಕಳನ್ನು ಕನಿಕರಿಸುವಂತೆ,
ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
ಅವನು ಎಂದಿಗೂ ಕದಲುವುದಿಲ್ಲ;
ನೀತಿವಂತನನ್ನು ಯಾವಾಗಲೂ ಸ್ಮರಿಸುವರು.
ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ;
ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ,
ಅವನ ಮನಸ್ಸು ಸ್ಥಿರವಾಗಿರುವುದು.
ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ,
ಸರಾಗವಾಗಿ ನಡೆಯುವೆನು.
Exemplos de coragem
Gideão, Josué, Eliseu e os apóstolos enfrentaram o medo pela fé. Deus encorajou cada um deles pessoalmente.
ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, "ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು."
ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, "ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?" ಎಂದನು. ಆಗ ಎಲೀಷನು ಅವನಿಗೆ, "ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ" ಎಂದು ಹೇಳಿ,
"ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ" ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.
ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, "ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ" ಎಂದು ಕೇಳಿದರು. ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ "ಶಾಂತವಾಗಿರು, ಮೊರೆಯಬೇಡ" ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. ತರುವಾಯ ಆತನು ಅವರನ್ನು, "ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?" ಎಂದು ಕೇಳಲು
ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು. ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, "ಧೈರ್ಯವಾಗಿರಿ, ನಾನೇ, ಹೆದರಬೇಡಿರಿ" ಎಂದು ಹೇಳಿದನು.
ಆ ದೂತನು ಆಕೆಗೆ, "ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.
ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು "ಭಯಪಡಬೇಡ" ಎಂದು ಅಭಯವಚನ ನೀಡಿದೆ.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. "ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ" ಎಂದು ದೇವರು ತಾನೇ ಹೇಳಿದ್ದಾನೆ. ಆದ್ದರಿಂದ, "ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?" ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ಆದ್ದರಿಂದ, "ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?" ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.
ಅದಕ್ಕೆ ಮೋಶೆಯು ಜನರಿಗೆ, "ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ" ಎಂದನು.
"ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು,
ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.
ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.
ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು,
ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು" ಎಂಬುದೇ.
ಮನುಷ್ಯನ ಭಯ ಉರುಲು,
ಯೆಹೋವನ ಭರವಸ ಉದ್ಧಾರ.
ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ,
ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.