Oração
A oração é o fôlego da vida cristã. É conversa íntima com Deus, pedido de socorro, ação de graças e intercessão. Jesus ensinou seus discípulos a orar e praticou a oração constantemente.
O convite a orar
Jesus disse: pedi e recebereis, buscai e achareis, batei e abrir-se-vos-á. Deus convida seus filhos a orar com fé e persistência.
"ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.
"ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.
ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!
ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ," ಎಂದರು.
ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ," ಎಂದರು.
"ಕೇಳಿಕೊಳ್ಳಿರಿ ನಿಮಗೆ ಕೊಡಲಾಗುವುದು; ಹುಡುಕಿರಿ ನಿಮಗೆ ಸಿಗುವುದು; ತಟ್ಟಿರಿ ನಿಮಗೆ ಬಾಗಿಲು ತೆರೆಯಲಾಗುವುದು. ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.
ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು. "ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ. ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.
"ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ, ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’ " ಎಂದುಕೊಂಡನು.
ಅನಂತರ ಕರ್ತದೇವರು, "ಈ ಅನ್ಯಾಯಗಾರನಾದ ನ್ಯಾಯಾಧಿಪತಿಯು ಹೇಳಿಕೊಂಡಿದ್ದನ್ನು ಕೇಳಿರಿ. ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ? ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?" ಎಂದರು.
ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.
ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.
ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.
Orar em nome de Jesus
Tudo o que pedirmos em nome de Jesus, Ele fará, para que o Pai seja glorificado no Filho. A oração em seu nome tem autoridade.
ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.
ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.
Orar sem cessar
A Bíblia nos exorta a orar em todo tempo. A oração constante nos mantém conectados com Deus e nos fortalece espiritualmente.
ಎಡೆಬಿಡದೆ ಪ್ರಾರ್ಥಿಸಿರಿ.
ಎಡೆಬಿಡದೆ ಪ್ರಾರ್ಥಿಸಿರಿ.
ಯಾವಾಗಲೂ ಆನಂದಿಸಿರಿ. ಎಡೆಬಿಡದೆ ಪ್ರಾರ್ಥಿಸಿರಿ. ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.
ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.
ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ.
ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.
A oração do modelo
Jesus ensinou a oração do Pai Nosso como modelo. Ela cobre adoração, submissão, provisão, perdão, proteção e louvor.
"ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ:
" ‘ಪರಲೋಕದಲ್ಲಿರುವ ನಮ್ಮ ತಂದೆಯೇ,
ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,
ನಿಮ್ಮ ರಾಜ್ಯವು ಬರಲಿ;
ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ
ಭೂಲೋಕದಲ್ಲಿಯೂ ನೆರವೇರಲಿ.
ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ.
ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ,
ನಮ್ಮ ಸಾಲಗಳನ್ನು ಕ್ಷಮಿಸಿರಿ.
ನಮ್ಮನ್ನು ಶೋಧನೆಗೆ ಸೇರಿಸದೆ,
ಕೇಡಿನಿಂದ ತಪ್ಪಿಸಿರಿ.
ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ
ಸದಾಕಾಲ ನಿಮ್ಮದೇ. ಆಮೆನ್.’
ಯೇಸು ಅವರಿಗೆ, "ನೀವು ಪ್ರಾರ್ಥನೆ ಮಾಡುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ,
"ಪರಲೋಕದಲ್ಲಿರುವ ನಮ್ಮ ತಂದೆಯೇ,
ನಿಮ್ಮ ನಾಮವು ಪರಿಶುದ್ಧವೆಂದು ಎಣಿಕೆಯಾಗಿರಲಿ,
ನಿಮ್ಮ ರಾಜ್ಯವು ಬರಲಿ.
ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.
ನಮ್ಮ ಅನುದಿನದ ಆಹಾರವನ್ನು ನಮಗೆ ಪ್ರತಿದಿನವೂ ದಯಪಾಲಿಸಿರಿ.
ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ
ನಮ್ಮ ಪಾಪಗಳನ್ನು ಕ್ಷಮಿಸಿರಿ.
ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ."
"ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.
ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು. ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.
ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.
ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ. ನೀವು ಅವರಂತೆ ಇರಬೇಡಿರಿ, ಏಕೆಂದರೆ ನೀವು ಕೇಳುವುದಕ್ಕೆ ಮೊದಲೇ, ನಿಮ್ಮ ತಂದೆಗೆ ನಿಮ್ಮ ಅಗತ್ಯಗಳು ತಿಳಿದಿವೆ.
Oração eficaz
A oração do justo é poderosa e eficaz. Ore com fé, sem duvidar, pois quem duvida é como onda do mar levada pelo vento.
ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.
ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.
ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು. ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು. ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ. ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.
ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು.
ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು. ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ.
ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
Deus ouve e responde
Clama a mim e te responderei. O Senhor ouve os que clamam a Ele com sinceridade e responde com poder e fidelidade.
‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’
‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’
ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.
ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.
ಪ್ರಾರ್ಥನೆಯನ್ನು ಕೇಳುವವರೇ,
ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.
ಏಕೆಂದರೆ ಸಂಕಟಪಡುವವನ ಸಂಕಟವನ್ನು
ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ;
ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ;
ಆದರೆ ಆತನು ಮೊರೆ ಇಡಲು, ಅವರು ಕೇಳಿದರು.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ,
ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ."
ನನ್ನ ದೇವರಿಗೆ ಮೊರೆಯಿಟ್ಟೆನು,
ನನ್ನ ನಾಲಿಗೆಯಲ್ಲಿ ದೇವರ ಸ್ತೋತ್ರವಿತ್ತು.
ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ,
ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಕೇಳುತ್ತಿರಲಿಲ್ಲ.
ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ,
ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಕೇಳುತ್ತಿರಲಿಲ್ಲ.
ಆದರೆ ಈಗ ನಿಜವಾಗಿ ನನ್ನ ಪ್ರಾರ್ಥನೆಯನ್ನು
ದೇವರು ಕೇಳಿದ್ದಾರೆ.
ನಾನು ಯೆಹೋವ ದೇವರನ್ನು ಪ್ರೀತಿಸುತ್ತೇನೆ;
ಏಕೆಂದರೆ ಅವರು ನನ್ನನ್ನು ಕರುಣಿಸಬೇಕೆಂಬ ನನ್ನ ವಿನಂತಿಯನ್ನೂ ಕೇಳಿದ್ದಾರೆ.
ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ
ನನ್ನ ಜೀವಮಾನಕಾಲವೆಲ್ಲಾ ಅವರನ್ನು ಬೇಡುವೆನು.
ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು;
ನನ್ನ ದೇವರಿಗೆ ಮೊರೆಯಿಟ್ಟೆನು;
ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು;
ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.
ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ;
ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.
ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ
ಅವರ ಮೇಲೆ ಲಕ್ಷ್ಯವಿಟ್ಟು,
ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು,
ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,
ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ,
ಅವರು ಅವರಿಗೆ ಸಮೀಪವಾಗಿದ್ದಾರೆ.
Confiança nas promessas
Se pedimos algo segundo a sua vontade, Ele nos ouve. A confiança na oração vem de conhecer e confiar em Deus e suas promessas.
ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.
ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ. ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.
ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.
ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.
ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.
ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.
ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.
ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.
ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.
Diversas formas de oração
A oração inclui adoração, intercessão, súplica e ação de graças. Levante mãos santas, ore pelos outros e clame em todo tempo.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.
ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.
ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.
ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.
ಅದು ನನ್ನಿಂದ ತಗೆದುಹಾಕಬೇಕೆಂದು ನಾನು ಮೂರು ಸಾರಿ ಕರ್ತ ಯೇಸುವನ್ನು ಬೇಡಿಕೊಂಡೆನು. ಅದಕ್ಕೆ ಕರ್ತ ಯೇಸು, "ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು," ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.
ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ. ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.
ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ. ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.
ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು. ಅವನು ವಾಗ್ದಾನವನ್ನು ನೆರವೇರಿಸಲು ದೇವರು ಶಕ್ತರಾಗಿದ್ದಾರೆಂದು ಪೂರ್ಣ ದೃಢತೆಯುಳ್ಳವನಾದನು.
Oração e perseverança
Persevere na oração. Mesmo quando parece que não há resposta, Deus está agindo. O que impossível aos homens é possível a Deus.
ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ
ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ
"ನೀವು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀರೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀವು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ," ಎಂದರು.
ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ," ಎಂದರು.
ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, "ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ," ಎಂದರು.
"ನನ್ನನ್ನು ಆಲಿಸುತ್ತಿರುವವರೆ ನನ್ನ ಮಾತನ್ನು ಕೇಳಿರಿ: ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಮಾಡುವವರಿಗೆ ಒಳ್ಳೆಯದನ್ನು ಮಾಡಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
"ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ. ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು," ಎಂದು ಹೇಳಿದರು.
ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.
ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.
ಮರಣದಲೆಗಳು ನನ್ನನ್ನು ಆವರಿಸಿಕೊಂಡವು.
ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು;
ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು;
ಮರಣದ ಬಲೆಗಳು ನನ್ನನ್ನು ಎದುರಿಸಿದವು.
"ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು;
ನನ್ನ ದೇವರಿಗೆ ಮೊರೆಯಿಟ್ಟೆನು.
ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು;
ನನ್ನ ಮೊರೆಯು ಅವರ ಕಿವಿಗೆ ಮುಟ್ಟಿತು.
ಎದ್ದೇಳು, ರಾತ್ರಿಯಲ್ಲಿ ಕೂಗು.
ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ
ಆರಂಭದ ಜಾವಗಳಲ್ಲಿ
ನೀರಿನಂತೆ ಹೊಯ್ದುಬಿಡಿರಿ;
ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು,
ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು
ಪ್ರತಿಯೊಂದು ಬೀದಿಯ ಬದಿಯಲ್ಲಿ
ಹಸಿವೆಯಿಂದ ದುರ್ಬಲವಾಗಿದೆ.
ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ,
ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ.
ನಮ್ಮ ಹೃದಯಗಳನ್ನು ನಮ್ಮ ಕೈಗಳೊಂದಿಗೆ
ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, "ಈಗಲಾದರೂ
ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ
ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ."
ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ,
ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.
ನಿನ್ನ ಹೆಸರನ್ನು ಕರೆಯುವವನೂ,
ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ.
ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ.
ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.
ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು.
ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.
ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು.
ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.
ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.
"ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ
ಆಗಿರುವ ಯೆಹೋವ ದೇವರು,
ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ,
ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?
Postura na oração
Ore no secreto, e o Pai que vê em secreto recompensará. A oração não precisa de muitas palavras, mas de coração sincero.
ಯೆಹೋವ ದೇವರ ಮುಂದೆ ಶಾಂತನಾಗಿರು;
ಮೌನವಾಗಿದ್ದು ಅವರಿಗಾಗಿ ಎದುರು ನೋಡು;
ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ.
ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.
ಸಂಜೆ, ಮುಂಜಾನೆ, ಮಧ್ಯಾಹ್ನಗಳಲ್ಲಿ
ಹಂಬಲಿಸಿ ಮೊರೆಯಿಡುವೆನು.
ದೇವರು ನನ್ನ ಧ್ವನಿಯನ್ನು ಕೇಳುವರು.
ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ.
ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ.
ದೇವರು ನಮಗೆ ಆಶ್ರಯವಾಗಿದ್ದಾರೆ.
ದೇವರೇ, ನನ್ನ ದೇವರು ನೀವೇ,
ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ.
ನಾನು ನಿಮಗಾಗಿ ದಾಹಗೊಂಡಿದ್ದೇನೆ.
ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ
ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ.
ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.
ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ
ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು
ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ;
ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.
ಯೆಹೋವ ದೇವರು ತಮ್ಮ ನಂಬಿಗಸ್ತರನ್ನು
ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ;
ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು.
ಯೆಹೋವ ದೇವರೇ, ಉದಯಕಾಲದಲ್ಲಿ ನನ್ನ ಸ್ವರವನ್ನು ಕೇಳಿರಿ;
ಮುಂಜಾನೆಯಲ್ಲಿ ನಾನು ನನ್ನ ಬೇಡಿಕೆಗಳನ್ನು ನಿಮ್ಮ ಮುಂದೆ ಸಮರ್ಪಿಸಿ,
ಎದುರುನೋಡುತ್ತಾ ಕಾದುಕೊಂಡಿರುವೆನು.
ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ
ಪ್ರಾರ್ಥನೆಯು ದೇವರಿಗೆ ಅಸಹ್ಯ.
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.