O papel do homem
A Bíblia define o papel do homem na família e na sociedade: líder servidor, provedor fiel, pai presente e marido amoroso, seguindo o exemplo de Cristo.
Marido e pai
O marido deve amar a esposa como Cristo amou a Igreja. O pai é chamado a criar os filhos na disciplina e instrução do Senhor.
ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
Provedor e responsável
Quem não cuida dos seus é pior que o descrente. O homem deve trabalhar com diligência e prover para sua família com honra.
ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, "ಕೆಲಸ ಮಾಡಲೊಲ್ಲದವನು ಊಟಮಾಡಬಾರದು" ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು. ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು. ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.
Caráter e liderança
O homem de Deus é corajoso, íntegro e cheio do Espírito. Ele lidera pelo exemplo e guia sua casa nos caminhos do Senhor.
ಕೊನೆಯ ಮಾತುಗಳು
ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು" ಅಂದುಕೊಂಡನು.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,