O Senhor é o meu pastor
O Salmo 23 é a expressão máxima da confiança em Deus como Pastor. Jesus se declarou o Bom Pastor que conhece suas ovelhas, cuida delas e dá a própria vida por elas.
O Senhor é o meu Pastor
Davi declarou com confiança que o Senhor é seu pastor e nada lhe faltará. Ele nos guia, nos restaura e nos conduz em caminhos de justiça.
ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.
ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.
ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ;
ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ.
ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ.
ತಮ್ಮ ಹೆಸರಿನ ನಿಮಿತ್ತ
ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.
ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ;
ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.
O Bom Pastor
Jesus é o Bom Pastor que conhece suas ovelhas pelo nome. Ele dá a vida por elas, as protege e nenhuma pode ser arrebatada de sua mão.
"ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
"ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ. ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.
ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು. ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. ಅವನು ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.
ಏಕೆಂದರೆ, "ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ." ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.
ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
O cuidado pastoral de Deus
Como pastor terno e forte, Deus carrega os cordeiros nos braços e guia com cuidado as ovelhas que amamentam.
ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು.
ಅವರ ತೋಳು ತಮಗೋಸ್ಕರ ಆಳುವುದು.
ಅವರ ಬಹುಮಾನವು ಅವರ ಸಂಗಡ
ಅವರ ಪ್ರತಿಫಲವು ಅವರ ಮುಂದೆಯೂ ಇದೆ.
ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು.
ಕುರಿಮರಿಗಳನ್ನು ಕೂಡಿಸಿ,
ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು,
ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.