10 versículos sobre esperança em tempos difíceis
A vida é feita de momentos de paz e de tormenta, mas, felizmente, a Bíblia nos oferece conforto e esperança em tempos difíceis por meio da Palavra de Deus. Confira abaixo 10 versículos que revelam o cuidado e a onipresença do Senhor conosco em momentos de dificuldade.
Lista de versículos:
1. Jeremias 29:11
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
2. Salmos 46:1
ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ;
ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.
3. Romanos 15:13
ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.
4. Isaías 41:10
ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು,
ನಾನು ನಿನ್ನನ್ನು ಬಲಪಡಿಸುತ್ತೇನೆ.
ನಾನು ನಿನಗೆ ಸಹಾಯ ಮಾಡುತ್ತೇನೆ.
ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.
5. Mateus 11:28
"ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
6. 2 Coríntios 4:17-18
ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು. ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು.
7. Salmos 34:17-18
ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ,
ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.
ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ;
ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.
8. Hebreus 10:23
ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.
9. 1 Pedro 5:7
ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.
10. Filipenses 4:6-7
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
Esses são apenas alguns exemplos, mas que podem lhe trazer paz. Nunca deixe de conversar com Deus sobre suas angústias, somente Ele pode acalmar o vosso coração.
Compartilhe esses versículos com alguém que esteja precisando de esperança e calmaria. Ajude a espalhar a palavra de Deus!
Deus abençoe!