17 ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು 1:17 1 ಕೊರಿ 2:1,4,13ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
Publicidade