26 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, 1:26 1 ಕೊರಿ 2:8; ಯೋಹಾ 7:48ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ. 27 1:27 ಯಾಕೋಬ 2:5ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; 1:27 ಕೀರ್ತ 8:2ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
Publicidade