28 ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ 1:28 ರೋಮಾ. 4:17ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ. 29 1:29 ಎಫೆ 2:9ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.