16 10:16 ಮತ್ತಾ 26:27,28ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? 10:16 ಮತ್ತಾ 26:27; 1 ಕೊರಿ 11:23,24ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
Publicidade