28 ದೇವರು ತನ್ನ ಸಭೆಯಲ್ಲಿ 12:28 ಎಫೆ 4:11ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ 12:28 ಎಫೆ 2:20, 3:5ಪ್ರವಾದಿಗಳನ್ನು, ಮೂರನೆಯದಾಗಿ 12:28 ಅ. ಕೃ. 13:1, ರೋಮಾ. 12:7ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ 12:28 1 ಕೊರಿ 12:10ಮಹತ್ಕಾರ್ಯ ಮಾಡುವ ಶಕ್ತಿಯನ್ನು, 12:28 1 ಕೊರಿ 12:9ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, 12:28 ರೋಮಾ. 12:8, 1 ತಿಮೊ. 5:17; ಇಬ್ರಿ. 13:7,17,24ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
Publicidade