20 15:20 2 ತಿಮೊ. 2:8; 1 ಪೇತ್ರ 1:3 ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ 15:20 ವ. 23; ಅ. ಕೃ. 26:23ಪ್ರಥಮಫಲವಾದನು. 21 15:21 ರೋಮಾ. 5:12ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ. 22 ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
Publicidade