3 15:3 1 ಕೊರಿ 11:23; ಗಲಾ. 1:12ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; 4 15:4 ಯೆಶಾ 53:8,9; ಜೆಕ. 13:7ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. 5 ಅನಂತರ 15:5 ಲೂಕ 24:34ಕೇಫನಿಗೂ 15:5 ಮಾರ್ಕ 16:14; ಲೂಕ 24:36; ಯೋಹಾ 20:19,26ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು. 6 15:6 ಮತ್ತಾ 28:17ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ15:6 ಸತ್ತು ಹೋಗಿದ್ದಾರೆ ಹೋಗಿದ್ದಾರೆ.
Publicidade