Pular para o conteúdo
Publicidade

1 ಕೊರಿಂಥದವರಿಗೆ 16:1-3

IRVKAN Indian Revised Version (IRV) - Kannada - 2019

ಯೆರೂಸಲೇಮಿನಲ್ಲಿದ್ದ ಬಡ ಕ್ರೈಸ್ತರಿಗೋಸ್ಕರ ಧರ್ಮದ ಹಣ ಕೂಡಿಸುವುದನ್ನು ಕುರಿತದ್ದು

1 ಈಗ 16:1 ಅ. ಕೃ. 24:17ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ. 2 ನಿಮ್ಮಲ್ಲಿ ಪ್ರತಿಯೊಬ್ಬನು 16:2 2 ಕೊರಿ 8:3-11ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ 16:2 2 ಕೊರಿ 9:3ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ. 3 ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.

Em outras traduções

  1. SII25 Bíblia Siddi

    1 ದೆವಾಚ್ಯಾ ಲೊಕಾಂಚ್ಯಾಸಾಟ್ನಿ ಪೈಸೆ ಗೊಳಾ ಕರ್‍ತಲ್ಯಾ ವಿಶಯಾತ್ ಗಾಲಾತಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಮಿಯಾ ಸಾಂಗಟಲ್ಲೊ, ತೆ ತುಮಿಬಿ ಕರಾ. 2 ಹರ್ ಎಕ್ ಆಯ್ತಾರ್‍ಚೆ ತುಮ್ಚ್ಯಾತ್ಲೊ ಹರಿ ಎಕ್ಲೊ ಅಪ್ನಾಚ್ಯಾನ್ ಹೊತಾ ತೌಡೆ ಉಲ್ಲೆ ಪೈಸೆ ಕಡೆಕ್ ಕಾಡುನ್ ಥಂವ್ದಿತ್; ಅಶೆ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಪೈಸೆ ಉಸುಲಿ ಕರ್‍ತಲೆ ಲಾಗಿನಾ. 3 ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ತುಮಿ ನಿರ್ದಾರ್ ಕರಲ್ಲ್ಯಾ ಸರ್ಕೆ ಮಾಜ್ಯಾ ಚಿಟಿಚ್ಯಾ ವಾಂಗ್ಡಾ ತುಮಿ ದಿಲ್ಲೆ ದಾನ್‍ಬಿ ಮಿಯಾ ಜೆರುಜಲೆಮಾಕ್ ಧಾಡುನ್ ದಿತಾ.

  2. OKCV Kannada Contemporary Version

    1 ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ. 2 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ. 3 ನಾನು ನಿಮ್ಮಲ್ಲಿಗೆ ಬಂದಾಗ, ನೀವು ಯಾರನ್ನು ಅನುಮೋದಿಸುವಿರೋ, ಅವರಿಗೆ ಪತ್ರ ಕೊಟ್ಟು ನಿಮ್ಮ ಕೊಡುಗೆಯನ್ನು ತೆಗೆದುಕೊಂಡು ಯೆರೂಸಲೇಮಿಗೆ ಹೋಗುವಂತೆ ಕಳುಹಿಸುವೆನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.