12 ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ. 13 ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ. 14 2:14 ಪ್ರಾಪಂಚಿಕನುಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ 2:14 1 ಕೊರಿ 1:18ಹುಚ್ಚುಮಾತನಾಗಿ ತೋರುತ್ತವೆ; 2:14 ರೋಮಾ. 8:7ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
Publicidade
1 ಕೊರಿಂಥದವರಿಗೆ 2
Estes versículos te tocaram? Ore agora!
+581 estão orando agora.
Junte-se à corrente de oração.