14 2:14 ಪ್ರಾಪಂಚಿಕನುಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ 2:14 1 ಕೊರಿ 1:18ಹುಚ್ಚುಮಾತನಾಗಿ ತೋರುತ್ತವೆ; 2:14 ರೋಮಾ. 8:7ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು. 15 ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ. 16 2:16 ಯೆಶಾ 40:13; ರೋಮಾ. 11:34"ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?" ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.