Pular para o conteúdo
Publicidade

1 ಕೊರಿಂಥದವರಿಗೆ 3:15-17

IRVKAN Indian Revised Version (IRV) - Kannada - 2019

15 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ 3:15 ಯೂದ. 23.ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.

16 3:16 1 ಕೊರಿ 6:19; 2 ಕೊರಿ 6:16; ಎಫೆ 2:21: ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? 17 ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.

Em outras traduções

  1. SII25 Bíblia Siddi

    15 ಅನಿ ಜೆ ಕೊನಾಚೆ ಕಾಮ್ ಜಳುನ್ ಜಾತಾ, ತೆಕಾ ಲುಕ್ಷಾನ್ ಹೊತಾ. ಜಾಲ್ಯಾರ್ ಬಿ ಆಗಿತ್ನಾ ವಾಚುನ್ ಯೆಲ್ಲ್ಯಾ ಸಾರ್ಕೆ ತೊ ಹುರ್ತಾ.

    16 ತುಮಿ ದೆವಾಚಿ ಗುಡಿ ಅನಿ ದೆವಾಚೊ ಆತ್ಮೊ ತುಮ್ಚ್ಯಾ ಭುತ್ತುರ್ ವಸ್ತಿ ಕರ್‍ತಾ, ಹೆ ತುಮ್ಕಾ ಗೊತ್ತ್ ನಾ ಕಾಯ್? 17 ಜೆ ಕೊನ್ ದೆವಾಚಿ ಗುಡಿ ನಾಸ್ ಕರ್‍ತಾ ತ್ಯಾ ಮಾನ್ಸಾಕ್ ದೆವ್ ನಾಸ್ ಕರ್‍ತಾ, ಕಶ್ಯಾಕ್ ಮಟ್ಲ್ಯಾರ್ ದೆವಾಚಿ ಗುಡಿ ಪವಿತ್ರ್ ಅನಿ ತುಮಿ ಹಿ ಗುಡಿ ಹೊವ್ನ್ ಹಾಸಿ.

  2. OKCV Kannada Contemporary Version

    15 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ, ಅವನಿಗೆ ನಷ್ಟವಾಗುವುದು, ಅವನಾದರೋ ರಕ್ಷಣೆಹೊಂದುವನು. ಆದರೆ ಬೆಂಕಿಯ ಜ್ವಾಲೆಗಳಿಂದ ತಪ್ಪಿಸಿಕೊಂಡವನ ಹಾಗಿರುವನು.

    16 ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ? 17 ಯಾರಾದರೂ ದೇವರ ಆಲಯವನ್ನು ನಾಶಪಡಿಸಿದರೆ, ದೇವರು ಅವರನ್ನು ನಾಶಪಡಿಸುವರು. ಏಕೆಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.