3 1:3 ಯೋಹಾ 15:27; 19:35; 21:24; ಅ. ಕೃ. 1:8; 2:32; 3:15; 1 ಯೋಹಾ 4:14:ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. 1:3 ಯೋಹಾ 17:21; 1 ಕೊರಿ 1:9. 1 ಯೋಹಾ 2:24.ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.
Publicidade