ದೇವರಲ್ಲಿ ಕತ್ತಲೆಯಿಲ್ಲದ ಕಾರಣ ನಾವು ಪಾಪವನ್ನು ಮರೆಮಾಡದೆ ಅದನ್ನು ಒಪ್ಪಿಕೊಂಡು ಪಾಪಪರಿಹಾರವನ್ನು ಪಡೆಯಬೇಕು
5 ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; 1:5 ಯಾಕೋಬ 1:17; ಯೋಹಾ 4:24; 1 ಯೋಹಾ 4:8:ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.