6 1:6 1 ಯೋಹಾ 2:11; ಯೋಹಾ 12:35; 2 ಕೊರಿ 6:14:ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, 1:6 ಯೋಹಾ 3:21:ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ. 7 ಆದರೆ 1:7 ಕೀರ್ತ 104:2; 1 ತಿಮೊ. 6:16:ಆತನು ಬೆಳಕಿನಲ್ಲಿರುವಂತೆಯೇ 1:7 ಯೆಶಾ 2:5:ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. 1:7 ಎಫೆ 1:7; ಇಬ್ರಿ. 9:14; 1 ಪೇತ್ರ. 1:19; ಪ್ರಕ 5:9; 7:14; 12:11:ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.