ಈ ಪತ್ರಿಕೆಯನ್ನು ಸಭೆಯವರೆಲ್ಲರಿಗೋಸ್ಕರ ಬರೆದಿರುವುದಕ್ಕೆ ಕಾರಣ
12 ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ 2:12 ಲೂಕ 24:47; ಅ. ಕೃ. 10:43; 13:38:ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.