13 ತಂದೆಗಳಿರಾ, 2:13 ಯೋಹಾ 1:1; 1 ಯೋಹಾ 1:1:ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು 2:13 ಮತ್ತಾ 5:37; 6:13; 13:19; ಯೋಹಾ 17:15; ಎಫೆ 6:16; 2 ಥೆಸ. 3:3; 1 ಯೋಹಾ 3:12; 5:18, 19:ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, 2:13 ಯೋಹಾ 14:7-9:ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.