19 2:19 ಧರ್ಮೋ 13:13; ಅ. ಕೃ. 20:30. ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. 2:19 ಯೋಹಾ 17:12:ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ 2:19 1 ಕೊರಿ 11:19:ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
Publicidade