27 ಆದರೆ 2:27 ವ. 20:ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ 2:27 ಯೆರೆ 31:34; ಇಬ್ರಿ. 8-11:ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ 2:27 ಯೋಹಾ 14:17:ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.