ಕತ್ತಲೆಯನ್ನು ಬಿಟ್ಟು ಬೆಳಕಿಗೆ ಸೇರುವವರಲ್ಲಿ ಪ್ರೀತಿಸ್ವಭಾವ ಅತ್ಯವಶ್ಯ
7 ಪ್ರಿಯರೇ, 2:7 2 ಯೋಹಾ 5:ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, 2:7 ವ. 24; 1 ಯೋಹಾ 3:11; 2 ಯೋಹಾ 5, 6:ಮೊದಲಿನಿಂದಲೂ ನಿಮಗಿದ್ದ 2:7 ಯಾಜ 19:18:ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ. 8 2:8 ಯೋಹಾ 13:34; ರೋಮಾ. 13:8; ಕೊಲೊ 3:14; 1 ತಿಮೊ. 1:5 ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ 2:8 ರೋಮಾ. 13:12; ಎಫೆ 5:8; 1 ಥೆಸ. 5:4, 5:ಕತ್ತಲೆಯು ಕಳೆದುಹೋಗುತ್ತದೆ. 2:8 ಯೋಹಾ 1:9; 8:12; 9:5:ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.