ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
1 ಇಗೋ, ನಾವು 3:1 ಯೋಹಾ 1:12:ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು 3:1 1 ಯೋಹಾ 4:10; 3:16:ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.