16 3:16 ಯೋಹಾ 10:11; 15:13; ರೋಮಾ. 5:7, 8; ಎಫೆ 5:2; ಮತ್ತಾ 20:28; 1 ತಿಮೊ. 2:6:ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. 3:16 ಫಿಲಿ. 2:17:ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. 17 ಆದರೆ 3:17 ಯಾಕೋಬ 2:15, 16:ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ 3:17 ಧರ್ಮೋ 15:7. 1 ಯೋಹಾ 4:20:ಕನಿಕರಪಡದೆ ಬಿಟ್ಟರೆ 3:17 ಯೋಹಾ 4:20:ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? 18 ನನ್ನ ಪ್ರಿಯ ಮಕ್ಕಳೇ, ನೀವು 3:18 ಯೆಹೆ. 33:31; ಎಫೆ 4:15:ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, 3:18 ಯಾಕೋಬ 2:14-16:ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.