2 ಪ್ರಿಯರೇ, ನಾವು 3:2 ಯೋಹಾ 1:12; ರೋಮಾ. 8:15; ಗಲಾ. 3:26; ಎಫೆ 1:5 ಈಗ ದೇವರ ಮಕ್ಕಳಾಗಿದ್ದೇವೆ. 3:2 ರೋಮಾ. 8:18; 2 ಕೊರಿ 4:17:ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ 3:2 ಮೂಲ: ಆತನು, ಅಥವಾ ಅದು; 1 ಯೋಹಾ 2:28:ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು 3:2 ಅಥವಾ, ದೇವರ. ರೋಮಾ. 8:29; 2 ಕೊರಿ 3:18; 4:11; ಫಿಲಿ. 3:21; 2 ಪೇತ್ರ. 1:4:ಆತನ ಹಾಗಿರುವೆವೆಂದು ಬಲ್ಲೆವು. 3:2 ಯೋಹಾ 17:24; 1 ಕೊರಿ 13:12; ಪ್ರಕ 22:4:ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.