2 ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. 3 ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.
Publicidade
Publicidade