21 ಪ್ರಿಯರೇ, 3:21 1 ಕೊರಿ 4:4:ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ. 22 ಆತನ ಆಜ್ಞೆಗಳನ್ನು ಕೈಕೊಂಡು 3:22 ಯೋಹಾ 8:29:ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು 3:22 ಮತ್ತಾ 7:7; 18:19; 21:22; ಮಾರ್ಕ 11:24; ಯೋಹಾ 14:13; 15:7, 16; 16:23, 24; ಯಾಕೋಬ 1:5, 6; 1 ಯೋಹಾ 5:14, 15:ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.