11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. 12 ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.