19 ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. 20 ಒಬ್ಬನು, "ತಾನು ದೇವರನ್ನು ಪ್ರೀತಿಸುತ್ತೇನೆ" ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?