ದೇವಕುಮಾರನಲ್ಲಿ ನಂಬಿಕೆಯಿಟ್ಟವರಿಗೆ ದೃಢನಿಶ್ಚಯವಿರುವುದು
13 ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.