10 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ 1:10 2 ಪೇತ್ರ. 1:19; ಮತ್ತಾ 13:17; ಲೂಕ 10:24:ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 11 1:11 ರೋಮಾ. 8:9; ಅ. ಕೃ. 16:7:ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ 1:11 ಯೆಶಾ 52:13-53; 1 ಕೊರಿ 15:3; ಮತ್ತಾ 13:17:ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.