15 1:15 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14:ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. 16 ಏಕೆಂದರೆ, 1:16 ಯಾಜ 11:44; 19:2:"ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು" ಎಂದು ಬರೆದಿದೆಯಲ್ಲಾ.