18 ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ 1:18 ಎಫೆ 4:17:ನಡವಳಿಕೆಗಳಿಂದ 1:18 ಕೀರ್ತ 49:8; 130. 8; 1 ಕೊರಿ 6:20; ತೀತ. 2:14:ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. 19 ಯೇಸು ಕ್ರಿಸ್ತನೆಂಬ 1:19 ವಿಮೋ 12:5; ಯಾಜ 22:20; ಇಬ್ರಿ. 9:14:ನಿಷ್ಕಳಂಕವೂ, ನಿರ್ಮಲವೂ ಆದ 1:19 ಯೋಹಾ 1:29:ಕುರಿಮರಿಯ 1:19 ಅ. ಕೃ. 20:28; ಎಫೆ 1:7; 1 ಯೋಹಾ 1:7:ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.