23 ಏಕೆಂದರೆ 1:23 ಯೋಹಾ 3:3; ಯಾಕೋಬ. 1:18:ನೀವು ಹೊಸದಾಗಿ ಹುಟ್ಟಿರುವಂಥದ್ದು 1:23 ಯೋಹಾ 1:13:ನಾಶವಾಗುವ 1:23 ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ 1:23 ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದಲೇ. ಅದು 1:23 ಇಬ್ರಿ. 4:12:ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. 24 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ:
1:24 ಯೆಶಾ 40. 6-8 "ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ.
ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
25 ಆದರೆ 1:25 ಮತ್ತಾ 24:35:ಕರ್ತನ ಮಾತೋ ಸದಾಕಾಲವೂ ಇರುವುದು."
ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ 1:25 ಯೆಶಾ 40. 9:ಸುವಾರ್ತಾವಾಕ್ಯವೇ.