12 2:12 1 ಪೇತ್ರ. 3:16; ಫಿಲಿ. 2:15; ತೀತ. 2:8:ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ 2:12 ಮತ್ತಾ 5:16; 2 ಕೊರಿ 9:13; ಗಲಾ. 1:24:ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು 2:12 ಅಥವಾ, ದೇವರ ದರ್ಶನಕೊಡುವ ದಿನದಲ್ಲಿ. ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.