12 2:12 1 ಪೇತ್ರ. 3:16; ಫಿಲಿ. 2:15; ತೀತ. 2:8:ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ 2:12 ಮತ್ತಾ 5:16; 2 ಕೊರಿ 9:13; ಗಲಾ. 1:24:ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು 2:12 ಅಥವಾ, ದೇವರ ದರ್ಶನಕೊಡುವ ದಿನದಲ್ಲಿ. ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು. 13 2:13 ರೋಮಾ. 13:1; ತೀತ. 3:1:ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ 14 ಅಥವಾ ಅರಸನಿಂದ 2:14 ರೋಮಾ. 13:3, 4:ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ.
Publicidade
1 ಪೇತ್ರನು 2
Estes versículos te tocaram? Ore agora!
+581 estão orando agora.
Junte-se à corrente de oração.