ಕ್ರಿಸ್ತನ ಶ್ರಮೆಗಳ ಆದರ್ಶ
18 2:18 ಎಫೆ 6:5; ಕೊಲೊ 3:22; 1 ತಿಮೊ. 6:1; ತೀತ. 2:9: ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.