ಸತಿಪತಿಯರು
1,2 ಅದೇ ರೀತಿಯಾಗಿ ಪತ್ನಿಯರೇ, 3:1-2 ಆದಿ 3:16:ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ 3:1-2 1 ಕೊರಿ 7:16:ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.